Ezekiel 34:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತಪ್ಪಿಹೋದ ಕುರಿಗಳಿಗಾಗಿ ಹುಡುಕುವ ಕುರುಘನಂತೆ ನನ್ನ ಕುರಿಗಳನ್ನು ಹುಡುಕಿ ರಕ್ಷಿಸುವೆನು. ಮೋಡ ಕವಿದ ಕಾರ್ಗತ್ತಲೆಯ ದಿನದಲ್ಲಿ ತಪ್ಪಿಸಿಕೊಂಡ ಅವುಗಳನ್ನು ಹುಡುಕಿ ತರುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಂದೆಯ ಕುರುಬನು ಸುತ್ತುಮುತ್ತಲು ಚದುರಿ ಹೋದ ತನ್ನ ಕುರಿಗಳನ್ನು ಹುಡುಕುವ ಹಾಗೆ, ನಾನು ನನ್ನ ಕುರಿಗಳನ್ನು ಹುಡುಕುವೆನು; ಕಾರ್ಮುಗಿಲಿನ ದುರ್ದಿನದಲ್ಲಿ ಚದುರಿಹೋದ ಎಲ್ಲಾ ಸ್ಥಳಗಳಿಂದ ಅವುಗಳನ್ನು ರಕ್ಷಿಸುವೆನು.
Kannada BSI Bible 2016
ಕುರುಬನು ಚದರಿದ್ದ ತನ್ನ ಕುರಿಗಳ ಮಧ್ಯದಲ್ಲಿ ಇರುವ ದಿನದಲ್ಲಿ ತನ್ನ ಮಂದೆಯನ್ನು ಹುಡುಕುವ ಪ್ರಕಾರ ನಾನು ನನ್ನ ಕುರಿಗಳನ್ನು ಹುಡುಕಿ ಕಾರ್ಮುಗಿಲಿನ ದಿನದಲ್ಲಿ ಚದರಿ ಹೋದ ಅವುಗಳನ್ನು ಎಲ್ಲಾ ಸ್ಥಳಗಳಿಂದ ಬಿಡಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಂದೆಯ ಕುರುಬನು ಸುತ್ತುಮುತ್ತಲು ಚದರಿಹೋದ ತನ್ನ ಕುರಿಗಳನ್ನು ಹುಡುಕುವ ಹಾಗೆ ನಾನು ನನ್ನ ಕುರಿಗಳನ್ನು ಹುಡುಕುವೆನು; ಕಾರ್ಮುಗಿಲಿನ ದುರ್ದಿನದಲ್ಲಿ ಚೆಲ್ಲಾಪಿಲ್ಲಿಯಾದ ಎಲ್ಲಾ ಸ್ಥಳಗಳಿಂದ ಅವುಗಳನ್ನು ಬಿಡಿಸಿ
Kannada Bible (KNCL) BSI 2016
ಮಂದೆಯ ಕುರುಬನು ಸುತ್ತಮುತ್ತಲು ಚದರಿಹೋದ ತನ್ನ ಕುರಿಗಳನ್ನು ಹುಡುಕುವ ಹಾಗೆ ನಾನು ನನ್ನ ಕುರಿಗಳನ್ನು ಹುಡುಕುವೆನು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕುರುಬನು ಚದರಿದ್ದ ತನ್ನ ಕುರಿಗಳ ಮಧ್ಯದಲ್ಲಿ ಇರುವ ದಿನದಲ್ಲಿ ತನ್ನ ಮಂದೆಯನ್ನು ಹುಡುಕುವ ಪ್ರಕಾರ ನಾನು ನನ್ನ ಕುರಿಗಳನ್ನು ಹುಡುಕಿ, ಕಾರ್ಮುಗಿಲಿನ ಕಾರ್ಗತ್ತಲಿನ ದಿನದಲ್ಲಿ ಚೆಲ್ಲಾಪಿಲ್ಲಿಯಾದ ಅವುಗಳನ್ನು ಎಲ್ಲಾ ಸ್ಥಳಗಳಿಂದ ಬಿಡಿಸುವೆನು.