Ezekiel 34:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಒಳ್ಳೆಯ ದೇಶದಲ್ಲಿ ಬೆಳೆಯುವ ಹುಲ್ಲನ್ನು ಮೇಯಘಹುದು. ಆದ್ದರಿಂದ ಬೇರೆ ಕುರಿಗಳು ಮೇಯಙೇಕಾದ ಹುಲ್ಲನ್ನು ನೀವು ಯಾಕೆ ತುಳಿದು ಹಾಳುಮಾಡುವಿರಿ? ನೀವು ಶುದ್ಧವಾದ ನೀರು ಙೇಕಾದಷ್ಟು ಕುಡಿಯಘಹುದು. ಆದರೆ ಬೇರೆ ಕುರಿಗಳು ನೀರು ಕುಡಿಯದಂತೆ ಯಾಕೆ ನೀರನ್ನು ಕದಡಿಸುತ್ತೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
(ಟಗರುಹೋತಗಳೇ,) ಒಳ್ಳೆಯ ಮೇವನ್ನು ನೀವು ಮೇದುಬಿಟ್ಟು ಉಳಿದ ಮೇವನ್ನು ತುಳಿದು ಕಾಲಕಸ ಮಾಡಿದ್ದು ಅಲ್ಪಕಾರ್ಯವೋ? ತಿಳಿನೀರನ್ನು ಕುಡಿದುಬಿಟ್ಟು, ಉಳಿದದ್ದನ್ನು ಕಾಲಿನಿಂದ ಕಲಕಿ ಹೊಲಸು ಮಾಡಿದ್ದು ಸಣ್ಣ ಕೆಲಸವೋ?
Kannada BSI Bible 2016
ಒಳ್ಳೇಯ ಮೇವನ್ನು ಚೆನ್ನಾಗಿ ಮೇದು ಮಿಕ್ಕ ಮೇವನ್ನು ತುಳಿದು ಕಸಮಾಡಿದ್ದು ಅಲ್ಪಕಾರ್ಯವೋ? ಮತ್ತು ತಿಳಿ ನೀರನ್ನು ಕುಡಿದು ಮಿಕ್ಕಿದ್ದನ್ನು ಕಾಲಿನಿಂದ ಕಲಕಿ ಬದಿ ಮಾಡಿದ್ದು ಸಣ್ಣ ಕೆಲಸವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
[ಟಗರುಹೋತಗಳೇ,] ಒಳ್ಳೆಯ ಮೇವನ್ನು ನೀವು ಮೇದುಬಿಟ್ಟು ವಿುಕ್ಕ ಮೇವನ್ನು ತುಳಿದು ಕಾಲಕಸಮಾಡಿದ್ದು ಅಲ್ಪಕಾರ್ಯವೋ? ತಿಳಿನೀರನ್ನು ಕುಡಿದುಬಿಟ್ಟು ವಿುಕ್ಕದ್ದನ್ನು ಕಾಲಿನಿಂದ ಕಲಕಿ ಬದಿಮಾಡಿದ್ದು ಸಣ್ಣ ಕೆಲಸವೋ?
Kannada Bible (KNCL) BSI 2016
(ಟಗರು ಹೋತಗಳೇ,) ಒಳ್ಳೆಯ ಮೇವನ್ನು ನೀವು ಮೇದುಬಿಟ್ಟು ಮಿಕ್ಕ ಮೇವನ್ನು ತುಳಿದು, ಕಾಲಕಸ ಮಾಡಿದ್ದು ಅಲ್ಪಕಾರ್ಯವೋ? ತಿಳಿನೀರನ್ನು ಕುಡಿದುಬಿಟ್ಟು ಮಿಕ್ಕದ್ದನ್ನು ಕಾಲಿನಿಂದ ಕಲಕಿ ಬದಿಮಾಡಿದ್ದು ಸಣ್ಣ ಕೆಲಸವೋ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಳ್ಳೆಯ ಮೇವನ್ನು ಚೆನ್ನಾಗಿ ಮೇದು ಮಿಕ್ಕ ಮೇವನ್ನು ತುಳಿದು ಕಸಮಾಡಿದ್ದು ಅಲ್ಪಕಾರ್ಯವೋ? ತಿಳಿನೀರನ್ನು ಕುಡಿದು ಮಿಕ್ಕಿದ್ದನ್ನು ಕಾಲಿನಿಂದ ಕಲಕಿ ಹೊಲಸು ಮಾಡಿದ್ದು ಸಣ್ಣ ಕೆಲಸವೋ?