Ezekiel 34:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ತುಳಿದು ಹಾಳುಮಾಡಿದ ಹುಲ್ಲನ್ನು ನನ್ನ ಕುರಿಗಳು ಮೇಯಬೇಕು. ನೀವು ಕಾಲಿನಿಂದ ಕೆದಕಿ ಕೆಸರು ಮಾಡಿದ ನೀರನ್ನು ನನ್ನ ಕುರಿಗಳು ಕುಡಿಯಬೇಕು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ತುಳಿದು ಕಾಲಕಸ ಮಾಡಿದ್ದನ್ನು ನನ್ನ ಕುರಿಗಳು ಮೇಯಬೇಕಾಯಿತು; ನೀವು ಕಾಲಿನಿಂದ ಕಲಕಿ ಹೊಲಸು ಮಾಡಿದ್ದನ್ನು ಅವು ಕುಡಿಯಬೇಕಾಯಿತು.”
Kannada BSI Bible 2016
ನನ್ನ ಮಂದೆಗಳಾದರೋ ನಿಮ್ಮ ಕಾಲಲ್ಲಿ ಕಸಮಾಡಿದ್ದನ್ನು ತಿನ್ನುವವು; ನಿನ್ನ ಕಾಲಿನಿಂದ ಕಲಕಿ ಬದಿಯಾದದ್ದನ್ನೇ ಕುಡಿಯುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ತುಳಿದು ಕಾಲಕಸಮಾಡಿದ್ದನ್ನು ನನ್ನ ಕುರಿಗಳು ಮೇಯಬೇಕಾಯಿತು; ನೀವು ಕಾಲಿನಿಂದ ಕಲಕಿ ಬದಿಮಾಡಿದ್ದನ್ನು ಅವು ಕುಡಿಯಬೇಕಾಯಿತು.
Kannada Bible (KNCL) BSI 2016
ನೀವು ತುಳಿದು ಕಾಲ ಕಸಮಾಡಿದ್ದನ್ನು ನನ್ನ ಕುರಿಗಳು ಮೇಯಬೇಕಾಯಿತು. ನೀವು ಕಾಲಿನಿಂದ ಕಲಕಿ ಬದಿಮಾಡಿದ್ದನ್ನು ಅವು ಕುಡಿಯಬೇಕಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಮಂದೆಗಳಾದರೋ ನಿಮ್ಮ ಕಾಲಲ್ಲಿ ಕಸಮಾಡಿದ್ದನ್ನು ತಿನ್ನುವುವು. ನಿನ್ನ ಕಾಲಿನಿಂದ ಕಲಕಿ ಹೊಲಸಾದದ್ದನ್ನು ಕುಡಿಯುವುವು.