Ezekiel 34:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ನಾನು ಕೊಬ್ಬಿದ ಕುರಿಗಳಿಗೂ ಘಲಹೀನ ಕುರಿಗಳಿಗೂ ನ್ಯಾಯತೀರಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನೇ ಕೊಬ್ಬಿದ ಟಗರುಹೋತಗಳಿಗೂ, ಬಡ ಕುರಿಮೇಕೆಗಳಿಗೂ ನ್ಯಾಯತೀರಿಸುತ್ತೇನೆ.
Kannada BSI Bible 2016
ಆದದರಿಂದ ದೇವರಾದ ಕರ್ತನು ನಿಮಗೆ ಹೀಗೆ ಹೇಳುತ್ತಾನೆ-- ಇಗೋ, ನಾನು, ನಾನೇ ಕೊಬ್ಬಿದ ದನಕ್ಕೂ ಮತ್ತು ಬಡಕಲಾದ ದನಕ್ಕೂ ನಡುವೆ ನ್ಯಾಯತೀರಿಸುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನೇ ಕೊಬ್ಬಿದ ಟಗರುಹೋತಗಳಿಗೂ ಬಡ ಕುರಿಮೇಕೆಗಳಿಗೂ ನ್ಯಾಯತೀರಿಸುವೆನು.
Kannada Bible (KNCL) BSI 2016
“ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಗೋ, ನಾನೇ ಕೊಬ್ಬಿದ ಟಗರು ಹೋತಗಳಿಗೂ ಬಡ ಕುರಿಮೇಕೆಗಳಿಗೂ ನ್ಯಾಯತೀರಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ನಿಮಗೆ ಹೀಗೆ ಹೇಳುತ್ತಾರೆ, ನಾನು, ನಾನೇ ಕೊಬ್ಬಿದ ಕುರಿಗಳಿಗೂ ಮತ್ತು ಬಡಕಲಾದ ಕುರಿಗಳಿಗೂ ನ್ಯಾಯತೀರಿಸುತ್ತೇನೆ.