Ezekiel 34:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ನಿಮ್ಮ ಶಕ್ತಿಯಿಂದ ಬೇರೆ ಕುರಿಗಳನ್ನು ದೂಡಿಬಿಡುವಿರಿ. ನಿಮ್ಮ ಕೊಂಬುಗಳಿಂದ ಘಲಹೀನ ಕುರಿಗಳನ್ನು ಹಾದುಬಿಡುವಿರಿ. ಅವುಗಳು ಆ ಸ್ಥಳದಿಂದ ಓಡಿಬಿಡುವಂತೆ ಮಾಡುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ (ಟಗರುಹೋತಗಳೇ,) ನೀವು ಕುರಿಮೇಕೆಗಳನ್ನು ಪಕ್ಕೆಯಿಂದಲೂ, ಹೆಗಲಿನಿಂದಲೂ ನೂಕುತ್ತಾ, ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ, ನನ್ನ ಹಿಂಡನ್ನು ಚದುರಿಸಿಬಿಟ್ಟಿರಿ.
Kannada BSI Bible 2016
ನೀವು ಅವುಗಳನ್ನು ಪಕ್ಕೆ ಮತ್ತು ಹೆಗಲುಗಳಿಂದ ನೂಕುತ್ತಾ ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ ನನ್ನ ಮಂದೆಯನ್ನು ದೂರ ಚದುರಿಸಿ ಬಿಟ್ಟಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
[ಟಗರುಹೋತಗಳೇ,] ನೀವು ಕುರಿಮೇಕೆಗಳನ್ನು ಪಕ್ಕದಿಂದಲೂ ಹೆಗಲಿನಿಂದಲೂ ನೂಕುತ್ತಾ ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ ನನ್ನ ಹಿಂಡನ್ನು ಚದರಿಸಿ ಬಿಟ್ಟಿರಿ;
Kannada Bible (KNCL) BSI 2016
ಟಗರು ಹೋತಗಳೇ, ನೀವು ಕುರಿಮೇಕೆಗಳನ್ನು ಪಕ್ಕದಿಂದಲೂ ಹೆಗಲಿನಿಂದಲೂ ನೂಕುತ್ತಾ ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ ನನ್ನ ಹಿಂಡನ್ನು ಚದರಿಸಿಬಿಟ್ಟಿರಿ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ನೀವು ಅವುಗಳನ್ನು ಪಕ್ಕೆ ಮತ್ತು ಹೆಗಲುಗಳಿಂದ ನೂಕುತ್ತಾ ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ ನನ್ನ ಮಂದೆಯನ್ನು ದೂರ ಚದುರಿಸಿಬಿಟ್ಟಿರಿ.