Ezekiel 34:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಮೇಲೆ ನಾನು ಅವರಿಗೆ ಒಬ್ಬ ಕುರುಘನನ್ನು ನೇಮಿಸುವೆನು. ಅವನು ನನ್ನ ಸೇವಕನಾದ ದಾವೀದನು; ಅವನು ಅವರನ್ನು ಮೇಯಿಸುವನು ಮತ್ತು ಅವರಿಗೆ ಕುರುಘನಾಗುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ನನ್ನ ಹಿಂಡನ್ನು ಕಾಯಲಿಕ್ಕೆ ಒಬ್ಬನೇ ಕುರುಬನನ್ನು ನೇಮಿಸುವೆನು; ನನ್ನ ಸೇವಕನಾದ ದಾವೀದನೆಂಬ ಆ ಕುರುಬನು ಅದನ್ನು ಮೇಯಿಸುವನು; ಹೌದು, ಅದರ ಕುರುಬನಾಗಿ ಅದನ್ನು ಮೇಯಿಸುತ್ತಾ ಬರುವನು.
Kannada BSI Bible 2016
ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಹಿಂಡನ್ನು ಕಾಯಲಿಕ್ಕೆ ಒಬ್ಬನೇ ಕುರುಬನನ್ನು ಏರ್ಪಡಿಸುವೆನು; ನನ್ನ ಸೇವಕನಾದ ದಾವೀದನೆಂಬ ಆ ಕುರುಬನು ಅದನ್ನು ಮೇಯಿಸುವನು; ಹೌದು, ಅದರ ಕುರುಬನಾಗಿ ಅದನ್ನು ಮೇಯಿಸುತ್ತಾ ಬರುವನು.
Kannada Bible (KNCL) BSI 2016
“ನನ್ನ ಹಿಂಡನ್ನು ಕಾಯಲು ಒಬ್ಬನೇ ಕುರುಬನನ್ನು ಏರ್ಪಡಿಸುವೆನು; ನನ್ನ ದಾಸ ದಾವೀದನೆಂಬ ಆ ಕುರುಬನು ಅದನ್ನು ಮೇಯಿಸುವನು; ಹೌದು, ಅದರ ಕುರುಬನಾಗಿ ಅದನ್ನು ಮೇಯಿಸುತ್ತಾ ಬರುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ.