Ezekiel 35:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನರಪುತ್ರನೇ, ಸೇಯೀರ್ ಪರ್ವತದ ಕಡೆಗೆ ನೋಡು. ನನ್ನ ಪರವಾಗಿ ಅದಕ್ಕೆ ವಿರುದ್ಧವಾಗಿ ಮಾತನಾಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನರಪುತ್ರನೇ, ನೀನು ಸೇಯೀರ್ ಬೆಟ್ಟದ ಸೀಮೆಯ ವಿರುದ್ಧವಾಗಿ ಅದಕ್ಕೆ ಈ ಪ್ರವಾದನೆಯನ್ನು ನುಡಿ,
Kannada BSI Bible 2016
ಮನುಷ್ಯಪುತ್ರನೇ, ನೀನು ಸೇಯಾರ್ ಪರ್ವತಕ್ಕೆ ಅಭಿಮುಖವಾಗಿ ಅದಕ್ಕೆ ವಿರೋಧವಾಗಿ ಪ್ರವಾದಿಸು;
Kannada BSI JV (ಕನ್ನಡ ಸತ್ಯವೇದವು J.V. (BSI))
ನರಪುತ್ರನೇ, ನೀನು ಸೇಯೀರ್ ಬೆಟ್ಟದ ಸೀಮೆಗೆ ಅಭಿಮುಖನಾಗಿ ಅದಕ್ಕೆ ಈ ದೈವೋಕ್ತಿಯನ್ನು ನುಡಿ -
Kannada Bible (KNCL) BSI 2016
“ನರಪುತ್ರನೇ, ನೀನು ಸೇಯೀರ ಬೆಟ್ಟದ ಸೀಮೆಗೆ ಅಭಿಮುಖನಾಗಿ ಅದಕ್ಕೆ ಈ ದೈವೋಕ್ತಿಯನ್ನು ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: -
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಮನುಷ್ಯಪುತ್ರನೇ, ನೀನು ಸೇಯೀರ್ ಪರ್ವತಕ್ಕೆ ಅಭಿಮುಖನಾಗಿ ಅದಕ್ಕೆ ವಿರೋಧವಾಗಿ ಪ್ರವಾದಿಸಿ,