Ezekiel 35:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನಿನ್ನ ಪಟ್ಟಣಗಳನೆಐಲ್ಲಾ ನಾಶಮಾಡುವೆನು; ನೀನು ಬರಿದಾಗುವೆ. ನಾನು ಒಡೆಯನಾದ ಯೆಹೋವನೆಂದು ಆಗ ನೀನು ತಿಳಿಯುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಿನ್ನ ಪಟ್ಟಣಗಳನ್ನು ನಾಶಪಡಿಸಲು ನೀನು ಹಾಳಾಗುವಿ; ಆಗ ನಾನೇ ಯೆಹೋವನು ಎಂದು ತಿಳಿದುಕೊಳ್ಳುವಿ.
Kannada BSI Bible 2016
ನಾನು ನಿನ್ನ ಪಟ್ಟಣಗಳನ್ನು ನಾಶಮಾಡಲು ನೀನು ಹಾಳಾಗುವಿ; ಆಗ ನಾನೇ ಕರ್ತನೆಂದು ನೀನು ತಿಳಿದುಕೊಳ್ಳುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿನ್ನ ಪಟ್ಟಣಗಳನ್ನು ನಾಶಪಡಿಸಲು ನೀನು ಕಾಡಾಗುವಿ; ಆಗ ನಾನೇ ಯೆಹೋವನು ಎಂದು ತಿಳಿದುಕೊಳ್ಳುವಿ.
Kannada Bible (KNCL) BSI 2016
ನಿನ್ನ ಪಟ್ಟಣಗಳು ಹಾಳಾಗುವುವು; ನೀ ಕಾಡಾಗುವೆ. ಆಗ ನಾನೇ ಸರ್ವೇಶ್ವರನೆಂದು ನೀನು ತಿಳಿದುಕೊಳ್ಳುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿನ್ನ ಪಟ್ಟಣಗಳನ್ನು ನಾಶಮಾಡಲು ನೀನು ಹಾಳಾಗುವೆ; ಆಗ ನಾನೇ ಯೆಹೋವ ದೇವರೆಂದು ನೀನು ತಿಳಿದುಕೊಳ್ಳುವೆ.