Ezekiel 35:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಕೆಂದರೆ ನೀನು ಯಾವಾಗಲೂ ನನ್ನ ಜನಕ್ಕೆ ವಿರೋಧವಾಗಿರುವೆ. ನೀನು ಇಸ್ರೇಲರ ವಿರುದ್ಧವಾಗಿ ಕತ್ತಿಯನೆಐತ್ತಿರುವೆ. ಅವರು ಆಗ ಸಂಕಟದಲ್ಲಿದ್ದರು ಮತ್ತು ತಮ್ಮ ಶಿಕ್ಷೆಯ ಕಡೆಗಾಲದಲ್ಲಿದ್ದರು.’“
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ನೀನು ಇಸ್ರಾಯೇಲರ ಮೇಲೆ ದೀರ್ಘ ದ್ವೇಷವಿಟ್ಟು, ಅವರ ಅಪರಾಧದ ಕಡೆಯ ಕಾಲದಲ್ಲಿ ಆಪತ್ತು ಸಂಭವಿಸಿದಾಗ, ಅವರನ್ನು ಕತ್ತಿಯ ಬಾಯಿಗೆ ಗುರಿಮಾಡಿದೆ.
Kannada BSI Bible 2016
ನೀನು ಇಸ್ರಾಯೇಲ್ಯರ ಮೇಲೆ ದೀರ್ಘ ದ್ವೇಷವಿಟ್ಟು ಅವರ ಅಪರಾಧದ ಕೊನೆಯ ಕಾಲದಲ್ಲಿ ಅಪತ್ತು ಸಂಭವಿಸಿ ದಾಗ ಅವರನ್ನು ಕತ್ತಿಯ ಬಾಯಿಗೆ ಗುರಿಮಾಡಿದಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಇಸ್ರಾಯೇಲ್ಯರ ಮೇಲೆ ದೀರ್ಘದ್ವೇಷವಿಟ್ಟು ಅವರ ಅಪರಾಧದ ಕಡೆಗಾಲದಲ್ಲಿ ಆಪತ್ತು ಸಂಭವಿಸಿದಾಗ ಅವರನ್ನು ಕತ್ತಿಯ ಬಾಯಿಗೆ ಗುರಿಮಾಡಿದ್ದರಿಂದ
Kannada Bible (KNCL) BSI 2016
“ನೀನು ಇಸ್ರಯೇಲಿನ ಮೇಲೆ ದೀರ್ಘ ದ್ವೇಷವಿಟ್ಟು, ಅವರ ಅಪರಾಧದ ಕಡೆಗಾಲದಲ್ಲಿ ಆಪತ್ತು ಸಂಭವಿಸಿದಾಗ, ಅವರನ್ನು ಕತ್ತಿಯ ಬಾಯಿಗೆ ಗುರಿಮಾಡಿದ್ದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ನೀನು ಇಸ್ರಾಯೇಲರ ಮೇಲೆ ದೀರ್ಘ ದ್ವೇಷವಿಟ್ಟು ಅವರ ಅಪರಾಧದ ಕಾಲದಲ್ಲಿ ಅವರನ್ನು ಖಡ್ಗದ ಬಾಯಿಗೆ ಗುರಿಮಾಡಿದ ಕಾರಣ ಅವರ ಶಿಕ್ಷೆಯು ತಪ್ಪದು.