Ezekiel 35:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಸೇಯೀರ್ ಬೆಟ್ಟವನ್ನು ಹಾಳುಮಾಡುವೆನು. ಆ ನಗರದಿಂದ ಬರುವ ಪ್ರತಿಯೊಬ್ಬನನ್ನು ಸಾಯಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಸೇಯೀರ್ ಬೆಟ್ಟವೇ, ನಾನು ನಿನ್ನ ಸೀಮೆಯನ್ನು ಹಾಳುಮಾಡಿ, ಅದರೊಳಗೆ ಹೋಗುವವರನ್ನೂ, ಬರುವವರನ್ನೂ ಕಡಿದುಹಾಕುವೆನು.
Kannada BSI Bible 2016
ಹೀಗೆ ನಾನು ಸೇಯಾರ್‌ ಪರ್ವತವನ್ನು ಸಂಪೂರ್ಣ ಹಾಳು ಮಾಡುವೆನು; ಅದರೊಳಗೆ ಹಾದು ಹೋಗು ವವನನ್ನೂ ಹಿಂತಿರುಗುವವನನ್ನೂ ಕಡಿದುಹಾಕುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೇಯೀರ್ ಬೆಟ್ಟವೇ, ನಾನು ನಿನ್ನ ಸೀಮೆಯನ್ನು ಹಾಳುಪಾಳುಮಾಡಿ ಅದರೊಳಗೆ ಹೋಗುವವರನ್ನೂ ಬರುವವರನ್ನೂ ಕತ್ತರಿಸಿಬಿಟ್ಟು
Kannada Bible (KNCL) BSI 2016
ಸೆಯೀರ್ ಬೆಟ್ಟವೇ, ನಾನು ನಿನ್ನ ಸೀಮೆಯನ್ನು ಹಾಳುಪಾಳು ಮಾಡಿ ಅದರೊಳಗೆ ಹೋಗುವವರನ್ನೂ ಬರುವವರನ್ನೂ ಕತ್ತರಿಸಿಬಿಟ್ಟು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ನಾನು ಸೇಯೀರ್ ಪರ್ವತವನ್ನು ಸಂಪೂರ್ಣ ಹಾಳುಮಾಡುವೆನು. ಅದರೊಳಗೆ ಹಾದುಹೋಗುವವನನ್ನೂ ಹಿಂತಿರುಗುವವನನ್ನೂ ಕಡಿದುಹಾಕುವೆನು.