Ezekiel 35:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ನಿತ್ಯಕಾಲಕ್ಕೂ ಬರಿದಾಗಿರು. ಯಾರೂ ನಿನ್ನ ಪಟ್ಟಣಗಳಲ್ಲಿ ವಾಸಿಸರು. ಆಗ ನೀನು, ದೇವರಾದ ಯೆಹೋವನು ನಾನೇ ಎಂದು ತಿಳಿಯುವಿ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಿನ್ನನ್ನು ನಿತ್ಯನಾಶನಕ್ಕೆ ಗುರಿಮಾಡುವೆನು; ನಿನ್ನ ಪಟ್ಟಣಗಳು ನಿರ್ಜನವಾಗುವವು; ಆಗ ನಾನೇ ಯೆಹೋವನು ಎಂದು ನೀನು ತಿಳಿದುಕೊಳ್ಳುವೆ.”
Kannada BSI Bible 2016
ನಾನು ನಿನ್ನನ್ನು ನಿತ್ಯ ನಾಶಕ್ಕೆ ಗುರಿಮಾಡುವೆನು; ನಿನ್ನ ನಗರಗಳು ಹಿಂತಿರುಗುವದಿಲ್ಲ ನಾನೇ ಕರ್ತನೆಂದು ನೀನು ತಿಳಿದುಕೊಳ್ಳುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿನ್ನನ್ನು ನಿತ್ಯನಾಶನಕ್ಕೆ ಈಡುಮಾಡುವೆನು; ನಿನ್ನ ಪಟ್ಟಣಗಳು ನಿರ್ಜನವಾಗುವವು; ಆಗ ನಾನೇ ಯೆಹೋವನು ಎಂದು ನಿನ್ನವರಿಗೆ ನಿಶ್ಚಿತವಾಗುವದು.
Kannada Bible (KNCL) BSI 2016
ನಾನು ನಿನ್ನನ್ನು ನಿತ್ಯನಾಶನಕ್ಕೆ ಈಡುಮಾಡುವೆನು; ನಿನ್ನ ಪಟ್ಟಣಗಳು ನಿರ್ಜನವಾಗುವುವು; ಆಗ ನಾನೇ ಸರ್ವೇಶ್ವರ ಎಂದು ನಿನ್ನವರಿಗೆ ನಿಶ್ಚಿತವಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿನ್ನನ್ನು ನಿತ್ಯನಾಶನಕ್ಕೆ ಗುರಿಮಾಡುವೆನು. ನಿನ್ನ ನಗರಗಳು ನಿರ್ಜನವಾಗುವುವು, ಆಗ ನಾನೇ ಯೆಹೋವ ದೇವರೆಂದು ನೀನು ತಿಳಿದುಕೊಳ್ಳುವೆ.