Ezekiel 36:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಇಸ್ರೇಲರು ತಾವು ಹೋದ ದೇಶಗಳಲ್ಲೆಲ್ಲಾ ನನ್ನ ಹೆಸರಿಗೆ ಅವಮಾನ ಮಾಡಿದರು. ಆದ್ದರಿಂದ ನನ್ನ ಹೆಸರನ್ನು ಕುರಿತಾಗಿ ದುಃಖಪಟ್ಟೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಇಸ್ರಾಯೇಲಿನ ವಂಶದವರು ಜನಾಂಗಗಳೊಳಗೆ ಸೇರಿ, ಅಲ್ಲಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧ ನಾಮವನ್ನು ಕುರಿತು ಮನಮರುಗಿದೆನು.”
Kannada BSI Bible 2016
ಆದರೆ ಇಸ್ರಾಯೇಲಿನ ಮನೆತನದವರು ತಾವು ಹೋದ ಅನ್ಯಜನಾಂಗಗಳಲ್ಲಿ ಅಪವಿತ್ರಮಾಡಿದ ನನ್ನ ಪರಿಶುದ್ಧವಾದ ಹೆಸರನ್ನು ನಾನು ಕನಿಕರಿಸಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ ವಂಶದವರು ಜನಾಂಗಗಳೊಳಗೆ ಸೇರಿ ಅಲ್ಲಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧನಾಮವನ್ನು ಕುರಿತು ನಾನು ಮರುಗಿದೆನು.
Kannada Bible (KNCL) BSI 2016
ಇಸ್ರಯೇಲ್ ವಂಶದವರು ಜನಾಂಗಗಳೊಳಗೆ ಸೇರಿ, ಅಲ್ಲಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧ ನಾಮವನ್ನು ಕುರಿತು, ನಾನು ಮರುಗಿದೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಇಸ್ರಾಯೇಲಿನ ಮನೆತನದವರು ತಾವು ಹೋದ ಜನಾಂಗಗಳಲ್ಲಿ ಅಪವಿತ್ರಮಾಡಿದ ನನ್ನ ಪರಿಶುದ್ಧವಾದ ಹೆಸರನ್ನು ಕುರಿತು ಮನಮರುಗಿದೆನು.