Ezekiel 36:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ಹೇಳಿದ್ದೇನೆಂದರೆ, “ನಾನು ಆ ದೇಶಗಳಿಂದ ನಿಮ್ಮನ್ನು ತೆಗೆದು, ನಿಮ್ಮನ್ನು ಒಟ್ಟುಗೂಡಿಸಿ ನಿಮ್ಮ ಸಬದೇಶಕ್ಕೆ ತಿರುಗಿ ಬರಮಾಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಾನು ನಿಮ್ಮನ್ನು ಜನಾಂಗಗಳೊಳಗಿಂದ ಬಿಡಿಸಿ, ಸಕಲ ದೇಶಗಳಿಂದ ಒಟ್ಟುಗೂಡಿಸಿ ಸ್ವದೇಶಕ್ಕೆ ಬರಮಾಡುವೆನು.
Kannada BSI Bible 2016
ನಾನು ನಿಮ್ಮನ್ನು ಅನ್ಯಜನಾಂಗಗಳ ಮಧ್ಯದಿಂದ ತೆಗೆದು ಎಲ್ಲಾ ದೇಶಗಳೊಳಗಿಂದ ಕೂಡಿಸಿ ನಿಮ್ಮ ನಿಮ್ಮ ಸ್ವಂತ ದೇಶಗಳಲ್ಲಿ ಸೇರಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿಮ್ಮನ್ನು ಜನಾಂಗಗಳೊಳಗಿಂದ ಬಿಡಿಸಿ ಸಕಲ ದೇಶಗಳಿಂದ ಒಟ್ಟುಗೂಡಿಸಿ ಸ್ವದೇಶಕ್ಕೆ ಬರಮಾಡುವೆನು.
Kannada Bible (KNCL) BSI 2016
ನಾನು ನಿಮ್ಮನ್ನು ಜನಾಂಗಗಳಿಂದ ಬಿಡಿಸಿ, ಸಕಲ ದೇಶಗಳಿಂದ ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ನಾನು ನಿಮ್ಮನ್ನು ಇತರ ಜನಾಂಗಗಳ ಮಧ್ಯದಿಂದ ತೆಗೆದು ಎಲ್ಲಾ ದೇಶಗಳೊಳಗಿಂದ ಕೂಡಿಸಿ ನಿಮ್ಮ ನಿಮ್ಮ ಸ್ವಂತ ದೇಶಗಳಲ್ಲಿ ಸೇರಿಸುವೆನು.