Ezekiel 36:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ಹೇಳಿದ್ದೇನೆಂದರೆ, “ನಾನು ನಿಮ್ಮಲ್ಲಿ ಒಂದು ಹೊಸ ಆತ್ಮವನ್ನಿಟ್ಟು ನಿಮ್ಮ ಯೋಚನೆಯ ರೀತಿಯನ್ನು ಘದಲಾಯಿಸುವೆನು. ನಿಮ್ಮ ಕಲ್ಲಿನ ಹೃದಯವನ್ನು ತೆಗೆದುಬಿಟ್ಟು ಮೃದುವಾದ ಮಾನವ ಹೃದಯವನ್ನು ಕೊಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನೂತನ ಸ್ವಭಾವವನ್ನು ಹುಟ್ಟಿಸುವೆನು; ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.
Kannada BSI Bible 2016
ನಿನಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನಿಮ್ಮ ದೇಹದಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು ನಿಮ್ಮಲ್ಲಿ ನೂತನ ಸ್ವಭಾವವನ್ನು ಹುಟ್ಟಿಸುವೆನು; ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.
Kannada Bible (KNCL) BSI 2016
ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನನ್ನ ಸ್ವಭಾವವನ್ನು ಹುಟ್ಟಿಸುವೆನು. ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮವನ್ನು ನಿಮ್ಮೊಳಗೆ ಇಡುವೆನು. ನಿಮ್ಮೊಳಗಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ.