Ezekiel 36:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನನ್ನ ಆತ್ಮವನ್ನು ನಿಮ್ಮಲ್ಲಿರಿಸುವೆನು. ನೀವು ನನ್ನ ನಿಯಮಗಳಿಗೆ ವಿಧೇಯರಾಗುವಷ್ಟು ನಿಮ್ಮ ಮನಸ್ಸನ್ನು ಘದಲಾಯಿಸುವೆನು. ಆಗ ನೀವು ನನ್ನ ಆಜ್ಞೆಗಳನ್ನು ಜಾಗ್ರತೆಯಿಂದ ಪಾಲಿಸುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಆತ್ಮವನ್ನು ನಿಮ್ಮಲ್ಲಿ ನೆಲಸಿರುವಂತೆ ಅನುಗ್ರಹಿಸಿ, ನೀವು ನನ್ನ ನಿಯಮಗಳನ್ನು ಅನುಸರಿಸುವ ಹಾಗೆ ಮಾಡುವೆನು. ನೀವು ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವಿರಿ.
Kannada BSI Bible 2016
ನನ್ನ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನೀವು ನನ್ನ ನಿಯಮ ಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಅನುಸರಿಸಿ ನಡೆಯುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಆತ್ಮವನ್ನು ನಿಮ್ಮಲ್ಲಿ ನೆಲಸಿರುವಂತೆ ಅನುಗ್ರಹಿಸಿ ನೀವು ನನ್ನ ನಿಯಮಗಳನ್ನು ಅನುಸರಿಸುವ ಹಾಗೆ ಮಾಡುವೆನು. ನೀವು ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವಿರಿ.
Kannada Bible (KNCL) BSI 2016
ನನ್ನ ಆತ್ಮವನ್ನು ನಿಮ್ಮಲ್ಲಿ ನೆಲೆಸಿರುವಂತೆ ಅನುಗ್ರಹಿಸಿ, ನೀವು ನನ್ನ ನಿಯಮಗಳನ್ನು ಅನುಸರಿಸುವ ಹಾಗೆ ಮಾಡುವೆನು. ನೀವು ನನ್ನ ವಿಧಿಗಳನ್ನು ಕೈಗೊಂಡು ಆಚರಿಸುವಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಆತ್ಮವನ್ನು ನಿಮ್ಮೊಳಗೆ ಇಡುವೆನು. ನೀವು ನನ್ನ ನಿಯಮಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಜಾಗರೂಕತೆಯಿಂದ ಅನುಸರಿಸಿ ನಡೆಯುವಿರಿ.