Ezekiel 36:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರು ಹೊಲದಲ್ಲಿ ತಿರುಗಿ ಕೆಲಸ ಮಾಡಲು ಪ್ರಾರಂಭಿಸುವರು. ದಾಟಿಹೋಗುವ ಜನರು ಇನ್ನು ಮೇಲೆ ಪಾಳುಬಿದ್ದ ಕುರುಹುಗಳನ್ನು ಕಾಣರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾದು ಹೋಗುವವರೆಲ್ಲರ ಕಣ್ಣೆದುರಿಗೆ ಹಾಳುಬಿದ್ದು ಭೂಮಿಯನ್ನು ಉಳುವರು.
Kannada BSI Bible 2016
ದೇಶವು ಅಲ್ಲಿ ಹಾದುಹೋಗುವ ಜನರೆಲ್ಲರ ಮುಂದೆ ಬೀಡಾಗಿ ಕಾಣದೆ ಉಳುಮೆಗೊಂಡಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾದು ಹೋಗುವವರೆಲ್ಲರ ಕಣ್ಣೆದುರಿಗೆ ಬೀಡುಬಿದ್ದು ಕಾಡಾದ ಭೂವಿುಯನ್ನು ಗೆಯ್ಯುವರು.
Kannada Bible (KNCL) BSI 2016
ಹೌದು, ಹೋಗುವವರೆಲ್ಲರ ಕಣ್ಣೆದುರಿಗೆ ಬೀಡುಬಿದ್ದು ಕಾಡಾದ ಭೂಮಿಯನ್ನು ಕೃಷಿಮಾಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇಶವು ಅಲ್ಲಿ ಹಾದುಹೋಗುವ ಜನರೆಲ್ಲರ ಮುಂದೆ ಹಾಳುಬಿದ್ದ ಹಾಗೆ ಕಾಣದೆ ಉಳುಮೆಗೊಂಡಿರುವುದು.