Ezekiel 36:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆದರೆ ಇಸ್ರೇಲಿನ ಪರ್ವತಗಳೇ, ನೀವು ಹೊಸ ಮರಗಳನ್ನು ಬೆಳೆಯಿಸಿ ನನ್ನ ಜನರಾದ ಇಸ್ರೇಲರಿಗೆ ಹಣ್ಣುಗಳನ್ನು ಒದಗಿಸುತ್ತೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲಿನ ಪರ್ವತಗಳೇ, ನಿಮ್ಮ ಗಿಡಗಳ ಕೊಂಬೆಗಳನ್ನು ಹರಡಿಕೊಂಡು, ನನ್ನ ಜನರಾದ ಇಸ್ರಾಯೇಲರಿಗೆ ಫಲಕೊಡುವವು. ಏಕೆಂದರೆ ಅವರ ಬರುವಿಕೆಯು ಸಮೀಪವಾಗಿದೆ.
Kannada BSI Bible 2016
ಆದರೆ ಓ ಇಸ್ರಾಯೇಲ್ ಪರ್ವತಗಳೇ, ನೀವು ನಿಮ್ಮ ಕೊಂಬೆಗಳನ್ನು ಹೊರಡಿಸಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಫಲಕೊಡುವಿರಿ; ಅವರ ಬರುವಿಕೆಯು ಸವಿಾಪವಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲಿನ ಪರ್ವತಗಳೇ, ನಿಮ್ಮ ಗಿಡಗಳು ರೆಂಬೆಗಳನ್ನು ಹರಡಿಕೊಂಡು ನನ್ನ ಜನರಾದ ಇಸ್ರಾಯೇಲ್ಯರಿಗೆ ಫಲಕೊಡುವವು; ಅವರ ಬರುವಿಕೆಯು ಸಮೀಪವಾಯಿತು.
Kannada Bible (KNCL) BSI 2016
ಇಸ್ರಯೇಲಿನ ಪರ್ವತಗಳೇ, ನಿಮ್ಮ ಗಿಡಗಳು ರೆಂಬೆಗಳನ್ನು ಹರಡಿಕೊಂಡು ನನ್ನ ಜನರಾದ ಇಸ್ರಯೇಲರಿಗೆ ಫಲಕೊಡುವುವು; ಅವರ ಬರುವಿಕೆ ಸಮೀಪವಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಆದರೆ ಓ ಇಸ್ರಾಯೇಲ್ ಪರ್ವತಗಳೇ, ನೀವು ನಿಮ್ಮ ಕೊಂಬೆಗಳನ್ನು ಹರಡಿಸಿ ನನ್ನ ಜನರಾದ ಇಸ್ರಾಯೇಲರಿಗೆ ಫಲಕೊಡುವಿರಿ. ಏಕೆಂದರೆ ಅವರ ಬರುವಿಕೆಯು ಸಮೀಪವಾಗಿದೆ.