Ezekiel 36:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನಿನೊಐಂದಿಗಿದ್ದು ಸಹಾಯಮಾಡುತ್ತೇನೆ. ಜನರು ನಿನ್ನ ನೆಲವನ್ನು ಉಳುವರು; ಬೀಜವನ್ನು ಬಿತ್ತುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ನಾನು ನಿಮ್ಮ ಪಕ್ಷದವನು; ನಿಮ್ಮ ಕಡೆಗೆ ತಿರುಗಿಕೊಳ್ಳುತ್ತೇನೆ ಮತ್ತು ನೀವು ಉತ್ತು, ಬಿತ್ತುವಿರಿ.
Kannada BSI Bible 2016
ಇಗೋ, ನಾನು ನಿಮ್ಮ ಪಕ್ಷದಲ್ಲಿ ಇದ್ದೇವೆ, ನಾನು ನಿಮ್ಮ ಕಡೆಗೆ ತಿರುಗಿ ಕೊಳ್ಳುತ್ತೇನೆ. ನೀವು ಉತ್ತುಬಿತ್ತುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ನಾನು ನಿಮ್ಮ ಪಕ್ಷದವನು; ನಿಮ್ಮ ಕಡೆಗೆ ತಿರುಗಿಕೊಳ್ಳುವೆನು; ನಿಮ್ಮಲ್ಲಿ ಗೆಯ್ಯುವರು, ಬಿತ್ತುವರು;
Kannada Bible (KNCL) BSI 2016
ಇಗೋ, ನಾನು ನಿಮ್ಮ ಪಕ್ಷದವನು; ನಿಮ್ಮ ಕಡೆಗೆ ತಿರುಗಿಕೊಳ್ಳುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿಮ್ಮವನಾಗಿದ್ದೇನೆ ನಾನು ನಿಮ್ಮ ಕಡೆಗೆ ತಿರುಗಿಕೊಳ್ಳುತ್ತೇನೆ ಮತ್ತು ನಿಮ್ಮಲ್ಲಿ ಉಳುಮೆ ಮಾಡಿ ಬಿತ್ತಲಾಗುತ್ತದೆ.