Ezekiel 37:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಬಯಲಿನ ನೆಲದ ಮೇಲೆ ಅನೇಕಾನೇಕ ಒಣ ಎಲುಬುಗಳು ಬಿದ್ದುಕೊಂಡಿದ್ದವು. ಯೆಹೋವನು ನನ್ನನ್ನು ಆ ಎಲುಬುಗಳ ನಡುವೆ ನಡೆಯುವಂತೆ ಮಾಡಿದನು. ಆ ಎಲುಬುಗಳು ತೀರಾ ಒಣಗಿಹೋಗಿರುವುದನ್ನು ನಾನು ನೋಡಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಆ ಎಲುಬುಗಳ ಮಧ್ಯೆ ಕಣಿವೆಯನ್ನು ದಾಟಿ ಬರುವಂತೆ ಮಾಡಿದನು. ಇಗೋ! ಕಣಿವೆಯಲ್ಲಿ ಒಣಗಿ ಹೋದ ಎಲುಬುಗಳು ಲೆಕ್ಕವಿಲ್ಲದಷ್ಟು ಬಿದ್ದಿದ್ದವು.
Kannada BSI Bible 2016
ಅವುಗಳ ಸುತ್ತಲೂ ನನ್ನನ್ನು ಹಾದುಹೋಗುವಂತೆ ಮಾಡಿತು; ಇಗೋ, ತೆರೆದಿರುವ ಆ ಕಣಿವೆಯಲ್ಲಿ ಒಣಗಿಹೋದ ಎಲುಬುಗಳು ಲೆಕ್ಕವಿಲ್ಲದಷ್ಟು ಬಿದ್ದಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಆ ಎಲುಬುಗಳ ಮಧ್ಯೆ ತಗ್ಗನ್ನು ಬಳಸಿಕೊಂಡು ಬರುವಂತೆ ಮಾಡಿದನು; ಇಗೋ, ತಗ್ಗಿನ ಮೇಲೆಲ್ಲಾ ತೀರಾ ಒಣಗಿದ ಎಲುಬುಗಳು ಲೆಕ್ಕವಿಲ್ಲದಷ್ಟು ಬಿದ್ದಿದ್ದವು.
Kannada Bible (KNCL) BSI 2016
ನಾನು ಎಲುಬುಗಳ ಮಧ್ಯೆ ಆ ಕಣಿವೆಯನ್ನು ಬಳಸಿಕೊಂಡು ಬರುವಂತೆ ಮಾಡಿದರು. ಇಗೋ, ಕಣಿವೆಯ ಮೇಲೆಲ್ಲಾ ಬಹಳವಾಗಿ ಒಣಗಿದ ಎಲುಬುಗಳು ಲೆಕ್ಕವಿಲ್ಲದಷ್ಟು ಬಿದ್ದಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಎಲುಬುಗಳ ಮಧ್ಯೆ ಆ ಕಣಿವೆಯನ್ನು ಬಳಸಿಕೊಂಡು ಬರುವಂತೆ ಮಾಡಿದನು. ತೆರೆದಿರುವ ಆ ಕಣಿವೆಯಲ್ಲಿ ಒಣಗಿ ಹೋದ ಎಲುಬುಗಳು ಲೆಕ್ಕವಿಲ್ಲದಷ್ಟು ಬಿದ್ದಿದ್ದವು.