Ezekiel 37:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆ ದಂಡಗಳನ್ನು ಕೈಯಲ್ಲಿ ಹಿಡಿದುಕೊಂಡು ನಿನೆಐದುರಿಗೆ ಚಾಚು. ನೀನು ಅವುಗಳ ಮೇಲೆ ಹೆಸರು ಬರೆದಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೇಳುವಾಗ ನೀನು ಹೆಸರು ಬರೆದಿರುವ ಕೋಲುಗಳು ಅವರ ಕಣ್ಣೆದುರಿಗೆ ನಿನ್ನ ಕೈಯಲ್ಲಿರಲಿ.’”
Kannada BSI Bible 2016
ನೀನು ಬರೆದ ಆ ಕೋಲುಗಳನ್ನು ಅವರ ಕಣ್ಣುಗಳ ಮುಂದೆ ನಿನ್ನ ಕೈಯಲ್ಲಿರುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೇಳುವಾಗ ನೀನು ಹೆಸರು ಬರೆದಿರುವ ದಂಡಗಳು ಅವರ ಕಣ್ಣೆದುರಿಗೆ ನಿನ್ನ ಕೈಯಲ್ಲಿರಲಿ.
Kannada Bible (KNCL) BSI 2016
“ಹಾಗೆ ಹೇಳುವಾಗ ನೀನು ಹೆಸರು ಬರೆದಿರುವ ದಂಡಗಳು ಅವರ ಕಣ್ಣೆದುರಿಗೆ ನಿನ್ನ ಕೈಯಲ್ಲಿರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಬರೆದ ಆ ಕೋಲುಗಳು ಅವರ ಕಣ್ಣುಗಳ ಮುಂದೆ ನಿನ್ನ ಕೈಯಲ್ಲಿ ಹಿಡಿದು ಅವರಿಗೆ ಹೇಳು: