Ezekiel 37:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಒಡೆಯನಾದ ಯೆಹೋವನು ಹೀಗೆ ಹೇಳಿದ್ದಾನೆ, ‘ನಾನು ನಿಮಗೆ ಉಸಿರನ್ನು ಬರುವಂತೆ ಮಾಡುವೆನು. ಆಗ ನೀವು ಜೀವಂತರಾಗುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ನಿಮಗೆ ಹೀಗೆ ಹೇಳುತ್ತಾನೆ, ‘ಇಗೋ, ನಾನು ನಿಮ್ಮೊಳಗೆ ಶ್ವಾಸವನ್ನು ಊದುವೆನು; ನೀವು ಬದುಕುವಿರಿ.
Kannada BSI Bible 2016
ದೇವರಾದ ಕರ್ತನು ಈ ಎಲುಬುಗಳಿಗೆ ಹೀಗೆ ಹೇಳುತ್ತಾನೆ--ಇಗೋ, ನಾನು ನಿಮ್ಮಲ್ಲಿ ಉಸಿರನ್ನು ಬರಮಾಡುತ್ತೇನೆ; ನೀವು ಬದುಕುವಿರಿ;
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ನಿಮಗೆ ಹೀಗೆ ಹೇಳುತ್ತಾನೆ - ಇಗೋ, ನಾನು ನಿಮ್ಮೊಳಗೆ ಶ್ವಾಸವನ್ನು ಹೊಗಿಸುವೆನು; ನೀವು ಬದುಕುವಿರಿ.
Kannada Bible (KNCL) BSI 2016
ಸರ್ವೇಶ್ವರನಾದ ದೇವರು ನಿಮಗೆ ಹೀಗೆ ಹೇಳುತ್ತಾರೆ - ಇಗೋ, ನಾನು ನಿಮ್ಮೊಳಗೆ ಶ್ವಾಸವನ್ನು ಊದುವೆನು; ನೀವು ಬದುಕುವಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಾರ್ವಭೌಮ ಯೆಹೋವ ದೇವರು ಈ ಎಲುಬುಗಳಿಗೆ ಹೀಗೆ ಹೇಳುತ್ತಾರೆ: ಇಗೋ, ನಾನು ನಿಮ್ಮಲ್ಲಿ ಉಸಿರನ್ನು ಬರಮಾಡುತ್ತೇನೆ. ನೀವು ಬದುಕುವಿರಿ;