Ezekiel 37:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ನಿಮ್ಮಲ್ಲಿ ಸಾಐಯುಗಳನ್ನೂ ನರಗಳನ್ನೂ ಬರಮಾಡುವೆನು. ಆಮೇಲೆ ನಿಮ್ಮನ್ನು ಚರ್ಮದಿಂದ ಹೊದಿಸುವೆನು. ಆಮೇಲೆ ನಿಮ್ಮಲ್ಲಿ ಶ್ವಾಸವನ್ನಿಟ್ಟು ನಿಮಗೆ ಜೀವ ಬರುವಂತೆ ಮಾಡುವೆನು. ಆಗ ನಾನು ಒಡೆಯನಾದ ಯೆಹೋವನು ಎಂದು ನೀವು ತಿಳಿದುಕೊಳ್ಳುವಿರಿ.’“
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ, ಮಾಂಸವನ್ನು ತಂದು, ಚರ್ಮವನ್ನು ಹೊದಿಸಿ, ನಿಮ್ಮಲ್ಲಿ ಶ್ವಾಸವನ್ನು ತುಂಬುವೆನು; ಆಗ ನೀವು ಬದುಕಿ ನಾನೇ ಯೆಹೋವನು ಎಂದು ತಿಳಿದುಕೊಳ್ಳುವಿರಿ.’”
Kannada BSI Bible 2016
ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ ಮಾಂಸವನ್ನು ಹರಡಿ ಚರ್ಮದಿಂದ ಮುಚ್ಚಿ ನಿಮ್ಮೊಳಗೆ ಉಸಿರನ್ನು ಕೊಟ್ಟು ಬದುಕಿಸುತ್ತೇನೆ; ನಾನೇ ಕರ್ತನೆಂದು ನೀವು ತಿಳಿ ಯುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ ಮಾಂಸವನ್ನು ಹರಡಿ ಚರ್ಮವನ್ನು ಹೊದಿಸಿ ನಿಮ್ಮಲ್ಲಿ ಶ್ವಾಸವನ್ನು ತುಂಬುವೆನು; ಆಗ ನೀವು ಬದುಕಿ ನಾನೇ ಯೆಹೋವನು ಎಂದು ತಿಳಿದುಕೊಳ್ಳುವಿರಿ.
Kannada Bible (KNCL) BSI 2016
ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ, ಮಾಂಸವನ್ನು ಹರಡಿ, ಚರ್ಮವನ್ನು ಹೊದಿಸಿ, ನಿಮ್ಮಲ್ಲಿ ಶ್ವಾಸವನ್ನು ತುಂಬುವೆನು; ಆಗ ನೀವು ಬದುಕಿ ನಾನೇ ಸರ್ವೇಶ್ವರ ಎಂದು ತಿಳಿದುಕೊಳ್ಳುವಿರಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ ಮಾಂಸವನ್ನು ತಂದು ಮತ್ತು ಚರ್ಮದಿಂದ ಮುಚ್ಚಿ ನಿಮ್ಮೊಳಗೆ ಉಸಿರನ್ನು ಕೊಟ್ಟು ಬದುಕಿಸುತ್ತೇನೆ ಆಗ ನಾನೇ ಯೆಹೋವ ದೇವರೆಂದು ನೀವು ತಿಳಿಯುವಿರಿ.’ ”