Ezekiel 38:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ, “ಆ ಸಮಯದಲ್ಲಿ ನಿನ್ನ ಮನಸ್ಸಿಗೆ ಒಂದು ಆಲೋಚನೆಯು ಹೊಳೆಯುವುದು. ನೀನು ಒಂದು ದುಷ್ಟ ಯೋಜನೆಯನ್ನು ಮಾಡುವಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಗ ನಿನ್ನ ಮನಸ್ಸಿನಲ್ಲಿ ಆಲೋಚನೆಗಳು ಹುಟ್ಟುವವು ಮತ್ತು ನೀನು ಕೆಟ್ಟ ಯೋಚನೆಯನ್ನು ಮಾಡುವಿ.
Kannada BSI Bible 2016
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದೂ ಸಹ ಆಗುವದು, ಅದೇ ಸಮಯದಲ್ಲಿ ನಿನ್ನ ಮನಸ್ಸಿಗೆ ಕೆಲವು ಸಂಗತಿಗಳು ಬರುವವು ನೀನು ಒಂದು ಕೆಟ್ಟಯೋಚನೆಯನ್ನು ಯೋಚಿಸುವಿ,
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಗ ನಿನ್ನ ಮನಸ್ಸಿನಲ್ಲಿ ಆಲೋಚನೆಗಳು ಹುಟ್ಟುವವು;
Kannada Bible (KNCL) BSI 2016
“ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಆಗ ನಿನ್ನ ಮನಸ್ಸಿನಲ್ಲಿ ಆಲೋಚನೆಗಳು ಹುಟ್ಟುವುವು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಆ ದಿನದಲ್ಲಿ ನಿನ್ನ ಮನಸ್ಸಿಗೆ ಕೆಲವು ಆಲೋಚನೆಗಳು ಬರುವುವು ಮತ್ತು ನೀನು ಒಂದು ಕುತಂತ್ರವನ್ನು ಮಾಡುವೆ.