Ezekiel 38:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಘಹು ದೂರದ ಉತ್ತರದಿಕ್ಕಿನಲ್ಲಿರುವ ನಿನ್ನ ಸ್ಥಳದಿಂದ ಬರುವೆ. ನೀನು ಘಹಳ ಜನರನ್ನು ನಿನ್ನ ಸಂಗಡ ಕರೆತರುವೆ. ಅವರೆಲ್ಲಾ ಕುದುರೆಗಳ ಮೇಲೆ ಬರುವರು. ನೀವು ಅತಿ ದೊಡ್ಡ ಮತ್ತು ಘಲಾಢ್ಯ ಸೈನ್ಯವಾಗಿರುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ನಿನ್ನ ಸ್ಥಳವನ್ನು ಬಿಟ್ಟು, ಅಶ್ವಬಲದ ಮಹಾಸೈನ್ಯವಾಗಿ ಗುಂಪು ಕೂಡಿದ ಅನೇಕ ಜನಾಂಗಗಳೊಡನೆ ಉತ್ತರದಿಕ್ಕಿನ ಕಟ್ಟಕಡೆಯಿಂದ ಬರುವಿ.
Kannada BSI Bible 2016
ನೀನು ಉತ್ತರ ಭಾಗಗಳ ನಿನ್ನ ಸ್ಥಳದಿಂದ ಬರುವಿ; ನೀನೂ ನಿನ್ನ ಸಂಗಡ ಅನೇಕ ಜನರೂ ಕುದುರೆಗಳನ್ನು ಹತ್ತಿದ ವರಾಗಿ ಬಲವಾದ ಸೈನ್ಯವಾಗಿಯೂ ಮಹಾದಂಡಾ ಗಿಯೂ ಬರುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ನಿನ್ನ ಸ್ಥಳವನ್ನು ಬಿಟ್ಟು ಅಶ್ವಬಲದ ಮಹಾಸೈನ್ಯವಾಗಿ ಗುಂಪುಕೂಡಿದ ಬಹು ಜನಾಂಗಗಳೊಡನೆ ಉತ್ತರದಿಕ್ಕಿನ ಕಟ್ಟ ಕಡೆಯಿಂದ ಬಂದು
Kannada Bible (KNCL) BSI 2016
ನೀನು ನಿನ್ನ ಸ್ಥಳವನ್ನು ಬಿಟ್ಟು, ಅಶ್ವಬಲದ ಮಹಾಸೈನ್ಯವಾಗಿ ಗುಂಪುಕೂಡಿದ ಬಹುಜನಾಂಗಗಳೊಡನೆ ಉತ್ತರದಿಕ್ಕಿನ ಕಟ್ಟಕಡೆಯಿಂದ ಬರುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಉತ್ತರ ಭಾಗಗಳ ನಿನ್ನ ಸ್ಥಳದಿಂದ ಬರುವೆ. ನೀನೂ ನಿನ್ನ ಸಂಗಡ ಅನೇಕ ಜನರೂ ಕುದುರೆಗಳನ್ನು ಹತ್ತಿದವರಾಗಿ ಬಲವಾದ ಸೈನ್ಯವಾಗಿಯೂ ಮಹಾ ದಂಡಾಗಿಯೂ ಬರುವೆ.