Ezekiel 38:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಒಡೆಯನಾದ ಯೆಹೋವನು ಹೇಳಿದ್ದೇನೆಂದರೆ, “ಆ ಸಮಯದಲ್ಲಿ ಗೋಗನು ಇಸ್ರೇಲಿನ ವಿರುದ್ಧವಾಗಿ ಯುದ್ಧಕ್ಕೆ ಬರುವಾಗ ನಾನು ಅವನ ಮೇಲೆ ಕೋಪೋದ್ರಿಕ್ತನಾಗುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಗೋಗನು ಇಸ್ರಾಯೇಲ್ ದೇಶದ ಮೇಲೆ ಬೀಳುವ ದಿನದಲ್ಲಿ ನಾನು ಸಿಟ್ಟಿನಿಂದ ಬುಸುಗುಟ್ಟುವೆನು.
Kannada BSI Bible 2016
ಆ ದಿನದಲ್ಲಿ ಗೋಗನು ಇಸ್ರಾಯೇಲ್ ದೇಶಕ್ಕೆ ವಿರೋಧವಾಗಿ ಬರುವಾಗ ರೋಷವು ನನ್ನ ಮುಖದ ಮೇಲೆ ಬರುವದೆಂದು ದೇವರಾದ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಗೋಗನು ಇಸ್ರಾಯೇಲ್ ದೇಶದ ಮೇಲೆ ಬೀಳುವ ದಿನದಲ್ಲಿ ನಾನು ಸಿಟ್ಟಿನಿಂದ ಬುಸುಗುಟ್ಟುವೆನು.
Kannada Bible (KNCL) BSI 2016
ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಗೋಗನು ಇಸ್ರಯೇಲ್ ನಾಡಿನ ಮೇಲೆ ಬೀಳುವ ದಿನದಲ್ಲಿ ನಾನು ಸಿಟ್ಟಿನಿಂದ ಬುಸುಗುಟ್ಟುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿನದಲ್ಲಿ ಗೋಗನು ಇಸ್ರಾಯೇಲ್ ದೇಶಕ್ಕೆ ವಿರೋಧವಾಗಿ ಬರುವಾಗ, ನಾನು ರೋಷದಿಂದ ಬುಸುಗುಟ್ಟುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.