Ezekiel 38:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನರಪುತ್ರನೇ, ಮಾಗೋಗ್ ದೇಶದಲ್ಲಿರುವ ಗೋಗಿನ ಕಡೆಗೆ ಮುಖ ಮಾಡು. ಅವನು ಮೆಷೆಕ್ ಮತ್ತು ತೂಘಲ್ ದೇಶಗಳ ಪ್ರಮುಖ ನಾಯಕನು. ಅವನಿಗೆ ವಿರುದ್ಧವಾಗಿ ನನಗೋಸ್ಕರ ಪ್ರವಾದಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನರಪುತ್ರನೇ, ರೋಷಿನವರನ್ನೂ, ಮೆಷೆಕಿನವರನ್ನೂ, ತೂಬಲಿನವರನ್ನೂ ಆಳುವ ಮಾಗೋಗ್ ದೇಶದ ದೊರೆಯಾದ ಗೋಗನ ಕಡೆಗೆ ಮುಖಮಾಡಿ ಅವನಿಗೆ ಈ ಪ್ರವಾದನೆಯನ್ನು ನುಡಿ,
Kannada BSI Bible 2016
ಮನುಷ್ಯಪುತ್ರನೇ, ಮೆಷೆಕ್ ಮತ್ತು ತೂಬಲಿನವರಿಗೆ ಮುಖ್ಯ ಪ್ರಭುಗಳಾ ಗಿರುವ ಮಾಗೋಗ್ ದೇಶದ ಗೋಗನಿಗೆ ನೀನು ಅಭಿಮುಖನಾಗಿ ಅವನಿಗೆ ವಿರುದ್ಧವಾಗಿ ಪ್ರವಾದಿಸು
Kannada BSI JV (ಕನ್ನಡ ಸತ್ಯವೇದವು J.V. (BSI))
ನರಪುತ್ರನೇ, ರೋಷಿನವರನ್ನೂ ಮೆಷೆಕಿನವರನ್ನೂ ತೂಬಲಿನವರನ್ನೂ ಆಳುವ ಮಾಗೋಗ್ ದೇಶದ ದೊರೆಯಾದ ಗೋಗನ ಕಡೆಗೆ ಮುಖಮಾಡಿ ಅವನಿಗೆ ಈ ದೈವೋಕ್ತಿಯನ್ನು ನುಡಿ -
Kannada Bible (KNCL) BSI 2016
“ನರಪುತ್ರನೇ, ರೋಷಿನವರನ್ನು, ಮೆಷೆಕಿನವರನ್ನು ಹಾಗು ತೂಬಲಿನವರನ್ನು ಆಳುವ ಮಾಗೋಗ್ ದೇಶದ ದೊರೆಯಾದ ಗೋಗನ ಕಡೆಗೆ ಮುಖಮಾಡಿ ಅವನಿಗೆ ಈ ದೈವೋಕ್ತಿಯನ್ನು ನುಡಿ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಓ ಮನುಷ್ಯಪುತ್ರನೇ, ರೋಷ್, ಮೆಷೆಕ್ ಮತ್ತು ತೂಬಲ್‌ನ ಮುಖ್ಯ ರಾಜಕುಮಾರನಾದ ಮಾಗೋಗ್ ದೇಶದ ಗೋಗನ ಕಡೆಗೆ ನಿನ್ನ ಮುಖವನ್ನು ತಿರುಗಿಸು; ಮತ್ತು ಅವನ ವಿರುದ್ಧವಾಗಿ ಪ್ರವಾದಿಸು.