Ezekiel 38:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನಿಗೆ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ ಎಂದು ಹೇಳು. ‘ಗೋಗನೇ, ನೀನು ಮೆಷೆಕ್ ಮತ್ತು ತೂಘಲ್ ದೇಶದ ಅತ್ಯಂತ ಪ್ರಮುಖ ನಾಯಕನಾಗಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ರೋಷ್, ಮೆಷೆಕ್, ತೂಬಲ್ ಜನಾಂಗಗಳ ಪ್ರಭುವಾದ ಗೋಗನೇ, ನಾನು ನಿನಗೆ ವಿರುದ್ಧವಾಗಿದ್ದೇನೆ.
Kannada BSI Bible 2016
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮೆಷೆಕ್ ತೂಬಲಿಗೆ ಮುಖ್ಯ ಪ್ರಭುವಾದ ಗೋಗನೇ, ನಾನು ನಿನಗೆ ವಿರೋಧವಾಗಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ರೋಷ್ ಮೆಷೆಕ್ ತೂಬಲ್ ಜನಾಂಗಗಳ ಪ್ರಭುವಾದ ಗೋಗನೇ,
Kannada Bible (KNCL) BSI 2016
ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ, ‘ರೋಷ್, ಮೆಷೆಕ್, ತೂಬಲ್ ಜನಾಂಗಗಳ ರಾಜನಾದ ಗೋಗನೇ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ರೋಷ್, ಮೆಷೆಕ್, ತೂಬಲಿಗೆ ಮುಖ್ಯ ರಾಜಕುಮಾರನಾದ ಗೋಗನೇ, ನಾನು ನಿನಗೆ ವಿರೋಧವಾಗಿದ್ದೇನೆ.