Ezekiel 38:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
‘“ಸಿದ್ಧರಾಗಿರಿ! ನಿಮ್ಮೊಂದಿಗೆ ಸೇರಿರುವ ಸೈನ್ಯದೊಂದಿಗೆ ಸಿದ್ಧರಾಗಿರಿ. ನೀವು ಎಚ್ಚರವಾಗಿದ್ದು ಸಿದ್ಧರಾಗಿರಙೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಸಿದ್ಧವಾಗಿರು! ನಿನ್ನಲ್ಲಿ ಕೂಡಿಬಂದಿರುವ ಎಲ್ಲಾ ತಂಡಗಳೊಡನೆ ನಿನ್ನನ್ನು ಸಿದ್ಧಮಾಡಿಕೋ; ನೀನು ಅವರ ದಂಡ ನಾಯಕನಾಗಿರು.
Kannada BSI Bible 2016
ನೀನು ಸಿದ್ಧನಾಗಿ ನಿನ್ನ ಸಂಗಡ ಕೂಡಿ ಬಂದಿರುವ ನಿನ್ನ ಎಲ್ಲಾ ಕೂಟಗಳನ್ನು ಸಿದ್ಧಮಾಡಿಕೊಂಡು ನೀನು ಅವರಿಗೆ ಕಾವಲಿರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಿದ್ಧವಾಗಿರು, ನಿನ್ನಲ್ಲಿ ಕೂಡಿಬಂದಿರುವ ಎಲ್ಲಾ ತಂಡಗಳೊಡನೆ ನಿನ್ನನ್ನು ಸಿದ್ಧಮಾಡಿಕೋ; ನೀನು ಅವುಗಳಿಗೆ ಪಾಲಕನಾಗಿರು.
Kannada Bible (KNCL) BSI 2016
ಸಿದ್ಧವಾಗಿರು, ನಿನ್ನಲ್ಲಿಗೆ ಕೂಡಿಬಂದಿರುವ ಎಲ್ಲ ತಂಡಗಳೊಡನೆ ನಿನ್ನನ್ನು ಸಿದ್ಧಮಾಡಿಕೋ; ನೀನು ಅವುಗಳಿಗೆ ಪಾಲಕನಾಗಿರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ನೀನು ಸಿದ್ಧನಾಗಿ ನಿನ್ನ ಸಂಗಡ ಕೂಡಿಬಂದಿರುವ ನಿನ್ನ ಎಲ್ಲಾ ಕೂಟಗಳನ್ನು ಸಿದ್ಧಮಾಡಿಕೊಂಡು ನೀನು ಅವರ ಅಧಿಕಾರವನ್ನು ತೆಗೆದುಕೊ.