Ezekiel 39:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸತ್ತವರ ಆ ನಗರವನ್ನು (ಸಮಾಊ) ಹಮೋನ ಎಂದು ಕರೆಯಲಾಗುವದು. ಈ ರೀತಿಯಾಗಿ ಅವರು ದೇಶವನ್ನು ಶುದ್ಧ ಮಾಡುವರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಪಟ್ಟಣಕ್ಕೆ ‘ಹಮೇನ್’ “ಸಮೂಹಪುರ” ಎಂದು ಹೆಸರಾಗುವುದು. ಹೀಗೆ ಅವರು ದೇಶವನ್ನು ಶುದ್ಧಿಮಾಡುವರು.
Kannada BSI Bible 2016
ಹೀಗೆ ಅವರು ಶುದ್ಧೀಕರಿಸಿದ ಆ ನಗರದ ಹೆಸರು ಹಮೋನ.
Kannada BSI JV (ಕನ್ನಡ ಸತ್ಯವೇದವು J.V. (BSI))
(ಇದಲ್ಲದೆ ಒಂದು ಪಟ್ಟಣಕ್ಕೆ ಸಮೂಹಪುರವೆಂಬ ಹೆಸರಾಗುವದು.) ಹೀಗೆ ದೇಶವನ್ನು ಶುದ್ಧಿಮಾಡುವರು.
Kannada Bible (KNCL) BSI 2016
(ಇದಲ್ಲದೆ ಒಂದು ಪಟ್ಟಣಕ್ಕೆ ‘ಹಮೋನ್’ ಪುರವೆಂದು ಹೆಸರಾಗುವುದು.) ಹೀಗೆ ದೇಶವನ್ನು ಶುದ್ಧಿಮಾಡುವರು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ನಗರಕ್ಕೆ ಹಾಮೋನ ಎಂದು ಹೆಸರಾಗುವದು, ಹೀಗೆ ಅವರು ದೇಶವನ್ನು ಶುದ್ಧಿಮಾಡುವರು.’