Ezekiel 39:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಈ ಔತಣದಲ್ಲಿ ಕುದುರೆಗಳ, ರಾಹುತರ, ಶೂರರ ಮತ್ತು ಸೈನಿಕರ ಮಾಂಸವನ್ನು ಙೇಕಾದಷ್ಟು ತಿನ್ನುವಿರಿ.’“ ನನ್ನ ಒಡೆಯನಾದ ಯೆಹೋವನ ನುಡಿಗಳಿವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಸಿದ್ಧಪಡಿಸುವ ಆ ಔತಣದಲ್ಲಿ ಕುದುರೆ, ರಾಹುತ, ಶೂರ ಸಕಲ ವಿಧವಾದ ಸೈನಿಕರನ್ನು ಬೇಕಾದಷ್ಟು ಭಕ್ಷಿಸುವಿರಿ’” ಇದು ಕರ್ತನಾದ ಯೆಹೋವನ ನುಡಿ.
Kannada BSI Bible 2016
ಹೀಗೆ ನೀವು ನನ್ನ ಮೇಜಿನಲ್ಲಿ ಕುದುರೆಗಳಿಂದಲೂ ರಥಗಳಿಂದಲೂ ಶೂರರಿಂದಲೂ ಯುದ್ಧದ ಎಲ್ಲಾ ಮನುಷ್ಯರಿಂದಲೂ ತುಂಬುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಸಿದ್ಧಪಡಿಸುವ ಆ ಔತಣದಲ್ಲಿ ಕುದುರೆ ರಾಹುತ ಶೂರ ಸಕಲ ವಿಧವಾದ ಸೈನಿಕ ಇವರನ್ನು ಬೇಕಾದಷ್ಟು ಭಕ್ಷಿಸುವಿರಿ; ಇದು ಕರ್ತನಾದ ಯೆಹೋವನ ನುಡಿ.
Kannada Bible (KNCL) BSI 2016
ನಾನು ಸಿದ್ಧಪಡಿಸುವ ಆ ಔತಣದಲ್ಲಿ ಕುದುರೆ, ರಾಹುತ ಶೂರ, ಸಕಲವಿಧವಾದ ಯುದ್ಧವೀರರನ್ನು ಯಥೇಚ್ಛವಾಗಿ ಭಕ್ಷಿಸುವಿರಿ; ಇದು ಸರ್ವೇಶ್ವರನಾದ ದೇವರ ನುಡಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಸಿದ್ಧಪಡಿಸುವ ಆ ಔತಣದಲ್ಲಿ ಕುದುರೆ ರಾಹುತ ಶೂರ ಸಕಲ ವಿಧವಾದ ಸೈನಿಕ ಇವರನ್ನು ಬೇಕಾದಷ್ಟು ಭಕ್ಷಿಸುವಿರಿ,’ ಇದು ಸಾರ್ವಭೌಮ ಯೆಹೋವ ದೇವರ ನುಡಿ.