Ezekiel 39:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಜನರು ತಮಗೊದಗಿದ ಅವಮಾನವನ್ನೂ ನನಗೆ ವಿರುದ್ಧವಾಗಿ ವರ್ತಿಸಿದ್ದನ್ನೂ ಮರೆತುಬಿಡುವರು. ತಮ್ಮ ಸಬದೇಶದಲ್ಲಿ ಸುರಕ್ಷಿತವಾಗಿ ವಾಸಿಸುವರು. ಅವರು ಯಾರಿಗೂ ಹೆದರಙೇಕಾಗಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನನ್ನ ಜನರನ್ನು ದೇವದ್ರೋಹಿಗಳಾದ ಅನ್ಯಜನಾಂಗಗಳ ವಶದಿಂದ ತಪ್ಪಿಸಿ, ಆ ಶತ್ರುಗಳ ದೇಶಗಳಿಂದ ಒಟ್ಟುಗೂಡಿಸಿ, ಅನೇಕ ಜನಾಂಗಗಳ ಕಣ್ಣೆದುರಿಗೆ ಅವರ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.
Kannada BSI Bible 2016
ಅವರು ಹೆದರಿಸುವವರಿಲ್ಲದೆ ಕ್ಷೇಮವಾಗಿ ತಮ್ಮ ದೇಶದಲ್ಲಿ ವಾಸಮಾಡಿದಾಗ ಉಂಟಾದ ತಮ್ಮ ನಾಚಿಕೆಯನ್ನೂ ನನಗೆ ವಿರೋಧವಾಗಿ ಅತಿಕ್ರಮಿಸಿದ ಎಲ್ಲಾ ಅತಿಕ್ರಮ ಗಳನ್ನು ಹೊತ್ತ ತರುವಾಯ,
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನನ್ನ ಜನರನ್ನು ಅನ್ಯಜನಾಂಗಗಳ ವಶದಿಂದ ತಪ್ಪಿಸಿ ಆ ಶತ್ರುಗಳ ದೇಶಗಳಿಂದ ಒಟ್ಟುಗೂಡಿಸಿ ಬಹು ಜನಾಂಗಗಳ ಕಣ್ಣೆದುರಿಗೆ ಅವರ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಂಡ ನಂತರ
Kannada Bible (KNCL) BSI 2016
ನಾನು ನನ್ನ ಜನರನ್ನು ಅನ್ಯಜನಾಂಗಗಳ ವಶದಿಂದ ತಪ್ಪಿಸಿ ಆ ಶತ್ರುಗಳ ದೇಶಗಳಿಂದ ಒಟ್ಟುಗೂಡಿಸಿ, ಬಹುಜನಾಂಗಗಳ ಕಣ್ಣೆದುರಿಗೆ ಅವರ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನನ್ನ ಜನರನ್ನು ಇತರ ಜನಾಂಗಗಳ ವಶದಿಂದ ತಪ್ಪಿಸಿ ಆ ಶತ್ರುಗಳ ದೇಶಗಳಿಂದ ಒಟ್ಟುಗೂಡಿಸಿ, ಬಹು ಜನಾಂಗಗಳ ಕಣ್ಣೆದುರಿಗೆ ಅವರ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.