Ezekiel 39:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನಾನು ನಿನ್ನ ಎಡಗೈಯಲ್ಲಿರುವ ಬಿಲ್ಲಿಗೆ ಹೊಡೆಯುವೆನು, ಆಗ ನಿನ್ನ ಘಲಗೈಯಲ್ಲಿರುವ ಬಾಣವು ಬಿದ್ದುಹೋಗುವುದು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಿನ್ನ ಎಡಗೈಯಲ್ಲಿರುವ ಬಿಲ್ಲನ್ನು ಹೊಡೆದು ಹಾಕಿ, ನಿನ್ನ ಬಲಗೈಯಲ್ಲಿರುವ ಬಾಣಗಳನ್ನು ಬೀಳುವಂತೆ ಮಾಡುವೆನು.
Kannada BSI Bible 2016
ನಾನು ನಿನ್ನ ಎಡಗೈಯಲ್ಲಿರುವ ಬಿಲ್ಲನ್ನು ಹೊಡೆಯುವೆನು ನಿನ್ನ ಬಲಗೈಯಲ್ಲಿರುವ ಬಾಣಗಳು ಉದುರಿ ಬೀಳುವಂತೆ ಮಾಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲಿನ ಪರ್ವತಗಳ ಮೇಲೆ ನುಗ್ಗಿಸಿ ನಿನ್ನ ಎಡಗೈಯೊಳಗಿಂದ ಬಿಲ್ಲನ್ನು ಹೊಡೆದುಹಾಕಿ ನಿನ್ನ ಬಲಗೈಯೊಳಗಿಂದ ಬಾಣಗಳನ್ನು ಉದುರಿಸಿಬಿಡುವೆನು.
Kannada Bible (KNCL) BSI 2016
ನಿನ್ನ ಎಡಗೈಯಿಂದ ಬಿಲ್ಲನ್ನು ಕಿತ್ತುಹಾಕಿ, ನಿನ್ನ ಬಲಗೈಯಿಂದ ಬಾಣಗಳನ್ನು ಉದುರಿಸಿಬಿಡುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿನ್ನ ಎಡಗೈಯಿಂದ ನಿನ್ನ ಬಿಲ್ಲನ್ನು ಹೊಡೆಯುವೆನು ಮತ್ತು ನಿನ್ನ ಬಲಗೈಯಿಂದ ನಿನ್ನ ಬಾಣಗಳನ್ನು ಉದುರಿ ಬೀಳುವಂತೆ ಮಾಡುವೆನು.