Ezekiel 39:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ನಗರವನ್ನು ಪ್ರವೇಶಿಸುವದಿಲ್ಲ. ನಗರದ ಹೊರಗೆ ಹೊಲದಲ್ಲಿ ನೀನು ಕೊಲ್ಲಲ್ಪಡುವೆ. ಇದನ್ನು ನಾನು ನುಡಿದಿದ್ದೇನೆ.”‘ ಈ ಸಂಗತಿಗಳನ್ನು ನನ್ನ ಒಡೆಯನಾದ ಯೆಹೋವನು ನುಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ತೆರೆದ ಬಯಲಿನಲ್ಲಿ ಬೀಳುವಿ. ಏಕೆಂದರೆ ನಾನೇ ಅಪ್ಪಣೆ ಕೊಟ್ಟಿದ್ದೇನೆ’ ಎಂದು ಕರ್ತನಾದ ಯೆಹೋವನ ನುಡಿಯುತ್ತಾನೆ.
Kannada BSI Bible 2016
ನೀನು ತೆರೆದ ಬಯಲಿನ ಮೇಲೆ ಬೀಳುವಿ; ನಾನೇ ಇದನ್ನು ಹೇಳಿರುವೆನು ಎಂದು ದೇವರಾದ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಬೈಲಿನಲ್ಲಿ ಬೀಳುವಿರಿ; ನಾನೇ ಅಪ್ಪಣೆಕೊಟ್ಟಿದ್ದೇನಲ್ಲಾ; ಇದು ಕರ್ತನಾದ ಯೆಹೋವನ ನುಡಿ.
Kannada Bible (KNCL) BSI 2016
ನಾನೇ ಅಪ್ಪಣೆಕೊಟ್ಟಿದ್ದೇನೆ. ಇದು ಸರ್ವೇಶ್ವರನಾದ ದೇವರ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ತೆರೆದ ಬಯಲಿನಲ್ಲಿ ಬೀಳುವೆ, ಏಕೆಂದರೆ ನಾನೇ ಇದನ್ನು ಹೇಳಿರುವೆನು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.