Ezekiel 39:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದು ಸಂಭವಿಸುವ ಸಮಯವು ಹತ್ತಿರ ಘಂದಿತು.” ಇದು ಯೆಹೋವನ ನುಡಿ. “ಆ ದಿವಸದ ವಿಷಯವಾಗಿ ನಾನು ಮಾತನಾಡುತ್ತಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ. “ಇಗೋ! ಇದು ಬಂತು, ಇದು ಸಂಭವಿಸಿತು; ನಾನು ಮುಂತಿಳಿಸಿದ ದಿನವು ಇದೇ.
Kannada BSI Bible 2016
ಇಗೋ, ಇದು ಬಂತು, ಮತ್ತು ಇದು ನೆರವೇರಿತು; ನಾನು ಮುಂತಿಳಿಸಿದ ದಿನವು ಇದೇ ಎಂದು ದೇವರಾದ ಕರ್ತನು ಹೇಳುತ್ತಾನೆ;
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಗೋ ಬಂತು, ಸಂಭವಿಸಿತು; ನಾನು ಮುಂತಿಳಿಸಿದ ದಿನವು ಇದೇ.
Kannada Bible (KNCL) BSI 2016
ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಇಗೋ ಬಂದಿತು, ಸಂಭವಿಸಿತು; ನಾನು ಮುಂತಿಳಿಸಿದ ದಿನ ಇದೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದು ಬಂದಿತು, ಇದು ನೆರವೇರಿತು. ನಾನು ಮುಂತಿಳಿಸಿದ ದಿನವು ಇದೇ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.