Ezekiel 39:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆ ಸಮಯದಲ್ಲಿ ಇಸ್ರೇಲಿನ ನಗರಗಳಲ್ಲಿ ವಾಸಿಸುವ ಜನರು ಹೊರಗೆ ಬಯಲಿಗೆ ಹೋಗುವರು. ಅಲ್ಲಿ ಅವರು ವೈರಿಗಳ ಆಯುಧಗಳನ್ನು ಕೂಡಿಸಿ ಸುಟ್ಟುಬಿಡುವರು. ಎಲ್ಲಾ ಬಿಲ್ಲುಬಾಣಗಳನ್ನು, ಗುರಾಣಿ, ಬರ್ಜಿ, ಗದೆಗಳನೆಐಲ್ಲಾ ಬೆಂಕಿಯಲ್ಲಿ ಹಾಕುವರು. ಏಳು ವರ್ಷಗಳ ತನಕ ಈ ಆಯುಧಗಳನ್ನು ಸೌದೆಯಾಗಿ ಉಪಯೋಗಿಸುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇಸ್ರಾಯೇಲಿನ ಪಟ್ಟಣಗಳ ನಿವಾಸಿಗಳು ಬಯಲಿಗೆ ಬಂದು ಶತ್ರುವಿನ ಆಯುಧಗಳಿಗೆ ಬೆಂಕಿಯಿಟ್ಟು ಸುಟ್ಟುಬಿಡುವರು. ಹೌದು, ಖೇಡ್ಯ, ಗುರಾಣಿ, ಬಿಲ್ಲು, ಬಾಣ, ದೊಣ್ಣೆ, ಈಟಿ ಇವುಗಳನ್ನು ಏಳು ವರ್ಷಗಳ ತನಕ ಸುಡುತ್ತಲೇ ಬರುವರು.
Kannada BSI Bible 2016
ಆ ಇಸ್ರಾಯೇಲಿನ ಪಟ್ಟಣಗಳ ನಿವಾಸಿಗಳು ಹೋಗಿ, ಆಯುಧಗಳಾದ ಗುರಾಣಿ ಗಳನ್ನು ಖೇಡ್ಯಗಳನ್ನೂ ಬಿಲ್ಲುಗಳನ್ನೂ ಬಾಣಗಳನ್ನೂ ಕೈದೊಣ್ಣೆಗಳನ್ನೂ ಭಲ್ಲೆಗಳನ್ನೂ ಬೆಂಕಿಹಚ್ಚಿ ಸುಡುವರು; ಅವರು ಅವುಗಳನ್ನು ಏಳು ವರ್ಷಗಳು ಬೆಂಕಿಯಿಂದ ಸುಡುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲಿನ ಪಟ್ಟಣಗಳ ನಿವಾಸಿಗಳು ಬೈಲಿಗೆ ಹೊರಟು ಶತ್ರುವಿನ ಆಯುಧಗಳಿಗೆ ಬೆಂಕಿಯಿಕ್ಕಿ ಸುಟ್ಟುಬಿಡುವರು; ಹೌದು, ಖೇಡ್ಯ, ಗುರಾಣಿ, ಬಿಲ್ಲು, ಬಾಣ, ದೊಣ್ಣೆ, ಈಟಿ ಇವುಗಳನ್ನು ಏಳು ವರುಷಗಳ ತನಕ ಸುಡುತ್ತಲೇ ಬರುವರು;
Kannada Bible (KNCL) BSI 2016
ಇಸ್ರಯೇಲಿನ ಪಟ್ಟಣಗಳ ನಿವಾಸಿಗಳು ಬಯಲಿಗೆ ಬಂದು, ಶತ್ರುವಿನ ಆಯುಧಗಳಿಗೆ ಬೆಂಕಿಯಿಕ್ಕಿ ಸುಟ್ಟುಬಿಡುವರು; ಹೌದು, ಖೇಡ್ಯ, ಗುರಾಣಿ, ಬಿಲ್ಲು, ಬಾಣ, ದೊಣ್ಣೆ, ಈಟಿ ಇವುಗಳನ್ನು ಏಳು ವರ್ಷಗಳ ತನಕ ಸುಡುತ್ತಲೇ ಬರುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಇಸ್ರಾಯೇಲಿನ ಪಟ್ಟಣಗಳ ನಿವಾಸಿಗಳು ಬಯಲಿಗೆ ಬಂದು, ಶತ್ರುವಿನ ಆಯುಧಗಳಿಗೆ ಬೆಂಕಿಯಿಕ್ಕಿ ಸುಟ್ಟುಬಿಡುವರು, ಖೇಡ್ಯ, ಗುರಾಣಿ, ಬಿಲ್ಲು, ಬಾಣ, ದೊಣ್ಣೆ, ಈಟಿ ಇವುಗಳನ್ನು ಏಳು ವರ್ಷಗಳ ತನಕ ಸುಡುತ್ತಲೇ ಬರುವರು.