Ezekiel 4:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ದಿನಕ್ಕೆ ಮೂರು ಲೋಟ ನೀರನ್ನು ಮಾತ್ರ ಕುಡಿಯಙೇಕು. ನೀನು ಅವುಗಳನ್ನು ಪ್ರತಿದಿನ ಒಂದೇ ಸಮಯದಲ್ಲಿ ಕುಡಿಯಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀರನ್ನು ಅಳತೆಯ ಪ್ರಕಾರ ದಿನವೊಂದಕ್ಕೆ ಎರಡು ಬಟ್ಟಲಂತೆ ಕುಡಿ; ಆಗಾಗ್ಗೆ ಸ್ವಲ್ಪ ಸ್ವಲ್ಪ ಕುಡಿಯಬೇಕು.
Kannada BSI Bible 2016
ನೀನು ನೀರನ್ನು ಸಹ ಅಳತೆಯ ಪ್ರಕಾರ ಕುಡಿಯಬೇಕು. ಹಿನ್ನಿನ ಆರನೆಯ ಪಾಲನ್ನು ಕಾಲಕಾಲಕ್ಕೆ ಸರಿಯಾಗಿ ಕುಡಿಯಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ನೀರನ್ನು ಅಳತೆಯ ಪ್ರಕಾರ ದಿನವೊಂದಕ್ಕೆ ಒಂದು ಸೇರಿನಂತೆ ಕುಡಿ; ಆಗಾಗ್ಗೆ ಸ್ವಲ್ಪ ಸ್ವಲ್ಪ ಕುಡಿಯಬೇಕು.
Kannada Bible (KNCL) BSI 2016
ಮತ್ತು ನೀರನ್ನು ಅಳತೆಯ ಪ್ರಕಾರ ದಿನವೊಂದಕ್ಕೆ ಎರಡು ಬಟ್ಟಲಂತೆ ಕುಡಿ; ಆಗಾಗ್ಗೆ ಸ್ವಲ್ಪ ಸ್ವಲ್ಪ ಕುಡಿಯಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ನೀರನ್ನು ಸಹ ಅಳತೆಯ ಪ್ರಕಾರ ಸುಮಾರು ಅರ್ಧ ಲೀಟರ್ ಕಾಲಕಾಲಕ್ಕೆ ಸರಿಯಾಗಿ ಕುಡಿಯಬೇಕು.