Ezekiel 4:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ಬಾರ್ಲಿ ರೊಟ್ಟಿಗಳನ್ನು ಮಾಡುವಂತೆ ತಿನ್ನುವದಕ್ಕಾಗಿ ನೀನು ಪ್ರತಿದಿನ ರೊಟ್ಟಿಯನ್ನು ಮಾಡಬೇಕು. ಒಣಗಿದ ಮನುಷ್ಯನ ಮಲದಲ್ಲಿ ಅದನ್ನು ಸುಡಬೇಕು. ಈ ಬೆಂಕಿಯ ಮೇಲೆ ರೊಟ್ಟಿಯನ್ನು ಕಾಯಿಸಬೇಕು. ನೀನು ಈ ರೊಟ್ಟಿಯನ್ನು ಜನರ ಮುಂದೆ ಮಾಡಿ ತಿನ್ನಬೇಕು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಸೌದೆಗೆ ಬದಲಾಗಿ ಮನುಷ್ಯರ ಮಲವನ್ನು ಉರಿಸಿ, ನಿನ್ನ ಜನರ ಕಣ್ಣೆದುರಿಗೆ ಆ ಹಿಟ್ಟನ್ನು ರೊಟ್ಟಿಮಾಡಿ ಜವೆಗೋದಿಯ ರೊಟ್ಟಿಗಳಂತೆ ತಿನ್ನು.
Kannada BSI Bible 2016
ಇದಲ್ಲದೆ ನೀನು ಆಹಾರವನ್ನು ಬಾರ್ಲಿಯ ರೊಟ್ಟಿಗಳಂತೆ ತಿನ್ನಬೇಕು; ಮತ್ತು ಅದನ್ನು ಮನುಷ್ಯನೊಳಗಿಂದ ಬರುವ ಮಲದಿಂದ ಅವರ ಕಣ್ಣುಗಳ ಮುಂದೆ ಅಡಿಗೆಮಾಡಬೇಕು;
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಸೌದೆಗೆ ಬದಲಾಗಿ ಮನುಷ್ಯರ ಮಲವನ್ನು ಉಪಯೋಗಿಸಿ ನಿನ್ನ ಜನರ ಕಣ್ಣೆದುರಿಗೆ ಆ ಹಿಟ್ಟನ್ನು ರೊಟ್ಟಿಮಾಡಿ ಜವೆಗೋದಿಯ ರೊಟ್ಟಿಗಳಂತೆ ತಿನ್ನು.
Kannada Bible (KNCL) BSI 2016
ನೀನು ಸೌದೆಗೆ ಬದಲಾಗಿ ಮನುಷ್ಯನ ಮಲವನ್ನು ಉರಿಸಿ, ನಿನ್ನ ಜನರ ಕಣ್ಣೆದುರಿಗೆ ಆ ಹಿಟ್ಟನ್ನು ರೊಟ್ಟಿಮಾಡಿ ಜವೆಗೋದಿಯ ರೊಟ್ಟಿಗಳಂತೆ ತಿನ್ನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ನೀನು ಆಹಾರವನ್ನು ಜವೆಗೋಧಿಯ ರೊಟ್ಟಿಗಳಂತೆ ತಿನ್ನಬೇಕು. ಅದನ್ನು ಸೌದೆಗೆ ಬದಲಾಗಿ ಮನುಷ್ಯರ ಮಲವನ್ನು ಉರಿಸಿ ಅವರ ಕಣ್ಣುಗಳ ಮುಂದೆ ಅಡಿಗೆ ಮಾಡಬೇಕು.”