Ezekiel 4:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಕೆಂದರೆ ಎಲ್ಲರಿಗೆ ಸಾಕಾಗುವಷ್ಟು ಆಹಾರಸಾಮಾಗ್ರಿಯಾಗಲಿ ನೀರಾಗಲಿ ಇರುವದಿಲ್ಲ. ಅವರು ಒಬ್ಬರನೊಐಬ್ಬರು ಕಂಡು ಗಾಬರಿಗೊಳ್ಳುವರು. ತಮ್ಮ ಪಾಪಗಳ ನಿಮಿತ್ತವಾಗಿ ಅವರು ಘಡಕಲಾಗಿಯೂ ಹಸಿವೆಯಿಂದಲೂ ಇರುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರಲ್ಲಿ ಪ್ರತಿಯೊಬ್ಬರೂ ಅನ್ನ ಮತ್ತು ನೀರಿನ ಕೊರತೆಯಿಂದ ಕುಗ್ಗಿ ತಮ್ಮ ಅಧರ್ಮದಿಂದ ನಾಶವಾಗಿ ಹೋಗುವರು.”
Kannada BSI Bible 2016
ಅವರಿಗೆ ರೊಟ್ಟಿ ಮತ್ತು ನೀರಿನ ಕೊರತೆಯಿಂದ ಆಶ್ಚರ್ಯಪಟ್ಟು ಒಬ್ಬರ ಸಂಗಡ ಒಬ್ಬರು ತಮ್ಮ ಅಕ್ರಮಗಳಿಗಾಗಿ ಕ್ಷಯಿಸಿ ಹೋಗುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರಲ್ಲಿ ಪ್ರತಿಯೊಬ್ಬರೂ ಅನ್ನನೀರಿನ ಕೊರತೆಗೊಳಪಟ್ಟು ಸ್ತಬ್ಧರಾಗಿ ತಮ್ಮ ಅಧರ್ಮದಿಂದ ಕ್ಷಯಿಸಿಹೋಗುವರು.
Kannada Bible (KNCL) BSI 2016
ಅವರಲ್ಲಿ ಪ್ರತಿಯೊಬ್ಬರು ಅನ್ನನೀರಿನ ಕೊರತೆಯಿಂದ ಕುಗ್ಗಿಹೋಗಿ ತಮ್ಮ ಅಧರ್ಮದಿಂದ ಕ್ಷಯಿಸಿಹೋಗುವರು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರಿಗೆ ರೊಟ್ಟಿ ಮತ್ತು ನೀರಿನ ಕೊರತೆಯಿಂದ ಸ್ತಬ್ಧರಾಗಿ, ಒಬ್ಬರ ಸಂಗಡ ಒಬ್ಬರು ತಮ್ಮ ಪಾಪಗಳಿಗಾಗಿ ಕ್ಷಯಿಸಿ ಹೋಗುವರು.