Ezekiel 4:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೋಡು, ಈಗ ನಾನು ನಿನ್ನನ್ನು ಹಗ್ಗದಿಂದ ಕಟ್ಟುತ್ತಿದ್ದೇನೆ. ನೀನು ಜೆರುಸಲೇಮ್ ನಗರದ ಮೇಲೆ ನಿನ್ನ ಆಕ್ರಮಣವನ್ನು ಮುಗಿಸುವ ತನಕ ಒಂದು ಕಡೆಯಿಂದ ಮತ್ತೊಂದು ಕಡೆಗೆ ಹೊರಳಲು ನಿನ್ನಿದಾಗುವದಿಲ್ಲ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ನಿನ್ನ ಮುತ್ತಿಗೆಯ ದಿನಗಳು ತೀರುವ ತನಕ ನೀನು ಬಲಮಗ್ಗುಲಿಂದ ಎಡಮಗ್ಗುಲಿಗೆ ಹೊರಳದಂತೆ ನಿನ್ನನ್ನು ಬಂಧಿಸುವೆನು.
Kannada BSI Bible 2016
ಇಗೋ, ನಾನು ನಿನ್ನ ಮೇಲೆ ಬಂಧನಗಳನ್ನು ಇಡು ತ್ತೇನೆ. ನೀನು ನಿನ್ನ ಮುತ್ತಿಗೆಯ ದಿವಸಗಳು ಮುಗಿ ಯುವವರೆಗೂ ಒಂದು ಪಾರ್ಶ್ವದಿಂದ ಮತ್ತೊಂದು ಪಾರ್ಶ್ವಕ್ಕೆ ತಿರುಗಿಕೊಳ್ಳಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ನಿನ್ನ ಮುತ್ತಿಗೆಯ ದಿನಗಳು ತೀರುವ ತನಕ ನೀನು ಬಲಮಗ್ಗುಲಿಂದ ಎಡಮಗ್ಗುಲಿಗೆ ಹೊರಳದಂತೆ ನಿನ್ನನ್ನು ಬಂಧಿಸುವೆನು.
Kannada Bible (KNCL) BSI 2016
ಇಗೋ, ನಿನ್ನ ಮುತ್ತಿಗೆಯ ದಿನಗಳು ಮುಗಿಯುವ ತನಕ ನೀನು ಬಲಮಗ್ಗುಲಿಂದ ಎಡಮಗ್ಗುಲಿಗೆ ಹೊರಳದಂತೆ ನಿನ್ನನ್ನು ಬಂಧಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿನ್ನ ಮೇಲೆ ಹಗ್ಗಗಳನ್ನು ಇಡುತ್ತೇನೆ. ನೀನು ನಿನ್ನ ಮುತ್ತಿಗೆಯ ದಿವಸಗಳು ಮುಗಿಯುವವರೆಗೂ, ಒಂದು ಕಡೆಯಿಂದ ಮತ್ತೊಂದು ಕಡೆಗೆ ಹೊರಳದಂತೆ ನಿನ್ನನ್ನು ಬಂಧಿಸುವೆನು.