Ezekiel 40:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ದ್ವಾರದ ಪ್ರವೇಶ ಸ್ಥಳವನ್ನು ಅಳತೆಮಾಡಿದಾಗ ಅದು ಹತ್ತು ಮೊಳ ಅಗಲ ಮತ್ತು ಹದಿಮೂರು ಮೊಳ ಉದ್ದವಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಅವನು ಹೆಬ್ಬಾಗಿಲ ದ್ವಾರದ ಅಗಲ ಹತ್ತು ಮೊಳವೆಂದೂ ಉದ್ದ ಹದಿಮೂರು ಮೊಳವೆಂದೂ ಅಳೆದನು.
Kannada BSI Bible 2016
ಅವನು ಬಾಗಲಿನ ಪ್ರವೇಶದ ಅಗಲವು ಹತ್ತು ಮೊಳವೆಂದೂ ಬಾಗಲಿನ ಉದ್ದವು ಹದಿಮೂರು ಮೊಳವೆಂದೂ ಅಳೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಅವನು ಹೆಬ್ಬಾಗಿಲ ದ್ವಾರವನ್ನು ಅಳೆದನು; ಅಗಲ ಹತ್ತು ಮೊಳ; ಉದ್ದ ಹದಿಮೂರು ಮೊಳ;
Kannada Bible (KNCL) BSI 2016
ಅನಂತರ ಅವನು ಹೆಬ್ಬಾಗಿಲ ದ್ವಾರವನ್ನು ಅಳೆದನು. ಅಗಲ ಐದು ಮೀಟರ್, ಉದ್ದ ಆರುವರೆ ಮೀಟರ್.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಅವನು ಹೆಬ್ಬಾಗಿಲ ದ್ವಾರವನ್ನು ಅಳೆದನು. ಅದರ ಅಗಲ ಸುಮಾರು ಐದು ಮೀಟರ್ ಹಾಗು ಉದ್ದ ಸುಮಾರು ಆರುವರೆ ಮೀಟರ್ ಇತ್ತು.