Ezekiel 40:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೊರಗಿನ ಬಾಗಿಲಿನ ಒಳಭಾಗದ ತುದಿಯಿಂದ ಹಿಡಿದು ಕೈಸಾಲೆಯ ಕೊನೆಯ ತುದಿಯ ತನಕ ಐವತ್ತು ಮೊಳವಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರವೇಶದ ಬಾಗಿಲಿನ ಮುಂದುಗಡೆಯಿಂದ ಒಳ ಬಾಗಿಲಿನ ದ್ವಾರದ ಅಂಗಳದವರೆಗೂ ಐವತ್ತು ಮೊಳ ಉದ್ದವಾಗಿತ್ತು.
Kannada BSI Bible 2016
ಪ್ರವೇಶದ ಬಾಗಲಿನ ಮುಂದುಗಡೆ ಯಿಂದ ಒಳ ಬಾಗಲಿನ ದ್ವಾರದ ಅಂಗಳದ ವರೆಗೂ ಐವತ್ತು ಮೊಳವಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರವೇಶ ಸ್ಥಾನದ ಹೊರಗಡೆಯಿಂದ ಒಳಕೈಸಾಲೆಯ ಕೊನೆಯ ತನಕ ಹೆಬ್ಬಾಗಿಲು ಐವತ್ತು ಮೊಳ ಉದ್ದವಾಗಿತ್ತು.
Kannada Bible (KNCL) BSI 2016
ಪ್ರವೇಶಸ್ಥಾನದ ಹೊರಗಡೆಯಿಂದ ಒಳಕೈಸಾಲೆಯ ಕೊನೆಯತನಕ ಹೆಬ್ಬಾಗಿಲು ಇಪ್ಪತ್ತೈದು ಮೀಟರ್ ಉದ್ದವಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರವೇಶದ ಬಾಗಿಲಿನ ಮುಂದುಗಡೆಯಿಂದ ಒಳಬಾಗಿಲಿನ ದ್ವಾರದ ಅಂಗಳದವರೆಗೂ ಸುಮಾರು ಇಪ್ಪತ್ತೇಳು ಮೀಟರ್ ದೂರವಿತ್ತು.