Ezekiel 40:30 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೈಸಾಲೆಯು ಇಪ್ಪತ್ತೈದು ಮೊಳ ಅಗಲ ಐವತ್ತು ಮೊಳ ಉದ್ದವಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸುತ್ತುಮುತ್ತಲಿನ ಕೈಸಾಲೆಗಳ ಉದ್ದ ಇಪ್ಪತ್ತೈದು ಮೊಳ ಮತ್ತು ಅಗಲ ಐದು ಮೊಳವಾಗಿತ್ತು.
Kannada BSI Bible 2016
ಸುತ್ತಲಿ ರುವ ಕಮಾನುಗಳು ಇಪ್ಪತ್ತೈದು ಮೊಳ ಉದ್ದವಾಗಿ ಐದು ಮೊಳ ಅಗಲವಾಗಿಯೂ ಇದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸುತ್ತುಮುತ್ತಲು ಕೈಸಾಲೆಗಳು ಇದ್ದವು; ಒಂದೊಂದರ ಉದ್ದ ಇಪ್ಪತ್ತೈದು ಮೊಳ, ಅಗಲ ಐದು ಮೊಳ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸುತ್ತಲಿರುವ ಕೈಸಾಲೆಗಳೂ ಸುಮಾರು ಇಪ್ಪತ್ತೈದು ಮೀಟರ್ ಉದ್ದವಾಗಿಯೂ ಸುಮಾರು ಹದಿಮೂರು ಮೀಟರ್ ಅಗಲವಾಗಿಯೂ ಇದ್ದವು.