Ezekiel 40:41 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗೆ ಒಳಭಾಗದ ಗೋಡೆಯಲ್ಲಿ ನಾಲ್ಕು ಮೇಜುಗಳೂ ಹೊರಭಾಗದ ಗೋಡೆಯ ಘದಿಯಲ್ಲಿ ನಾಲ್ಕು ಮೇಜುಗಳೂ ಇದ್ದವು. ಹೀಗೆ ಯಾಜಕರು ಎಂಟು ಮೇಜುಗಳಲ್ಲಿ ಯಜ್ಞದ ಪಶುಗಳನ್ನು ಸಿದ್ಧಪಡಿಸುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೆಬ್ಬಾಗಿಲಿನ ಎರಡು ಪಕ್ಕಗಳಲ್ಲಿ ನಾಲ್ಕು ನಾಲ್ಕು ಪೀಠಗಳು, ಒಟ್ಟಿಗೆ ಯಜ್ಞಪಶುಗಳನ್ನು ವಧಿಸುವ ಎಂಟು ಪೀಠಗಳಿದ್ದವು.
Kannada BSI Bible 2016
ಬಾಗಲಿನ ಕೊನೆಯಲ್ಲಿ ಈ ಕಡೆ ನಾಲ್ಕು ಮೇಜುಗಳೂ ಆ ಕಡೆ ನಾಲ್ಕು ಮೇಜುಗಳೂ ಈ ರೀತಿ ಎಂಟು ಮೇಜುಗಳಿದ್ದವು; ಇವುಗಳ ಮೇಲೆ ಅವರು ಯಜ್ಞ ಗಳನ್ನು ಅರ್ಪಿಸುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೆಬ್ಬಾಗಿಲಿನ ಎರಡು ಪಕ್ಕಗಳಲ್ಲಿ ಇತ್ತ ನಾಲ್ಕು ಅತ್ತ ನಾಲ್ಕು ಪೀಠಗಳು, ಒಟ್ಟಿಗೆ ಯಜ್ಞಪಶುಗಳನ್ನು ವಧಿಸುವ ಎಂಟು ಪೀಠಗಳಿದ್ದವು.
Kannada Bible (KNCL) BSI 2016
ಹೆಬ್ಬಾಗಿಲಿನ ಎರಡು ಪಕ್ಕಗಳಲ್ಲಿ ಇತ್ತ ನಾಲ್ಕು, ಅತ್ತ ನಾಲ್ಕು ಪೀಠಗಳು, ಒಟ್ಟಿಗೆ ಬಲಿಪ್ರಾಣಿಗಳನ್ನು ವಧಿಸುವ ಎಂಟು ಪೀಠಗಳಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಾಗಿಲಿನ ಕೊನೆಯಲ್ಲಿ ಈ ಕಡೆ ನಾಲ್ಕು ಮೇಜುಗಳೂ ಆ ಕಡೆ ನಾಲ್ಕು ಮೇಜುಗಳೂ ಈ ರೀತಿ ಎಂಟು ಮೇಜುಗಳಿದ್ದವು; ಇವುಗಳ ಮೇಲೆ ಅವರು ಯಜ್ಞಗಳನ್ನು ಅರ್ಪಿಸುತ್ತಿದ್ದರು.