Ezekiel 41:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪವಿತ್ರಸ್ಥಳದ ಗೋಡೆಗಳಲ್ಲಿ ನೆಲದಿಂದ ಬಾಗಿಲವರೆಗೆ ಕೆರೂಬಿದೂತರ ಮತ್ತು ಖರ್ಜೂರ ವೃಕ್ಷದ ಕೆತ್ತನೆ ಕೆಲಸವನ್ನು ಮಾಡಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೆಲದಿಂದ ದ್ವಾರದ ಮೇಲಿನ ತನಕ ಕೆರೂಬಿಗಳ ಮತ್ತು ಖರ್ಜೂರ ಮರಗಳ ಚಿತ್ರಗಳಿದ್ದವು.
Kannada BSI Bible 2016
ನೆಲವು ಮೊದಲುಗೊಂಡು ಬಾಗ ಲಿನ ಮೇಲಿನ ವರೆಗೂ ದೇವಾಲಯದ ಗೋಡೆ ಯಲ್ಲಿಯೂ ಕೆರೂಬಿಗಳೂ ಮತ್ತು ಖರ್ಜೂರದ ಮರಗಳೂ ಮಾಡಲ್ಪಟ್ಟಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೆಲದಿಂದ ದಾರವಂದದ ಮೇಲ್ಮಟ್ಟದ ತನಕ ಕೆರೂಬಿಗಳೂ ಖರ್ಜೂರ ವೃಕ್ಷಗಳೂ ಚಿತ್ರಿತವಾಗಿದ್ದವು.
Kannada Bible (KNCL) BSI 2016
ನೆಲದಿಂದ ದಾರವಂದದ ಮೇಲ್ಮಟ್ಟದ ತನಕ ಕೆರೂಬಿಗಳೂ ಖರ್ಜೂರ ವೃಕ್ಷಗಳೂ ಚಿತ್ರಿತವಾಗಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೆಲವು ಮೊದಲುಗೊಂಡು ಬಾಗಿಲಿನ ಮೇಲಿನವರೆಗೂ ದೇವಾಲಯದ ಗೋಡೆಯಲ್ಲಿಯೂ ಕೆರೂಬಿಗಳು ಮತ್ತು ಖರ್ಜೂರದ ಮರಗಳು ಚಿತ್ರಮಯವಾಗಿದ್ದವು.