Ezekiel 41:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪವಿತ್ರಸ್ಥಳದ ಇಕ್ಕೆಡೆಗಳಲ್ಲಿದ್ದ ಗೋಡೆಗಳು ಚೌಕವಾಗಿದ್ದವು. ಮಹಾ ಪವಿತ್ರಸ್ಥಳದೆದುರು ಮರದಿಂದ ತಯಾರಿಸಿದ ವೇದಿಕೆಯಂತೆ ಕಾಣುತ್ತಿದ್ದ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪರಿಶುದ್ಧ ಸ್ಥಳದ ಇನ್ನೊಂದು ಕಡೆಯ ಗೋಡೆಯ ಬಾಗಿಲ ಚೌಕಟ್ಟು ಚಚ್ಚೌಕವಾಗಿತ್ತು. ಮಹಾಪರಿಶುದ್ಧ ಸ್ಥಳದ ಈಚಿನ ಗೋಡೆಯ ಚೌಕಟ್ಟೂ ಹಾಗೆಯೇ ಇತ್ತು.
Kannada BSI Bible 2016
ದೇವಾಲಯದ ಕಂಬ ಗಳು ಚಚ್ಚೌಕವಾಗಿದ್ದವು, ಪರಿಶುದ್ಧ ಸ್ಥಳವೂ ಸಹ ಹಾಗೆಯೇ ಇತ್ತು; ಒಂದು ಆಕಾರವು ಮತ್ತೊಂದು ಆಕಾರವನ್ನು ಹೋಲುತ್ತಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪರಿಶುದ್ಧ ಸ್ಥಳದ [ಈಚಿನ] ಗೋಡೆಯ ಬಾಗಿಲ ಚೌಕಟ್ಟು ಚಚ್ಚೌಕವಾಗಿತ್ತು; ಮಹಾಪರಿಶುದ್ಧಸ್ಥಳದ ಈಚಿನ ಗೋಡೆಯ ಚೌಕಟ್ಟೂ ಹಾಗೆಯೇ ಇತ್ತು.
Kannada Bible (KNCL) BSI 2016
ಪರಿಶುದ್ಧಸ್ಥಳದ ಈಚಿನ ಗೋಡೆಯ ಬಾಗಿಲ ಚೌಕಟ್ಟು ಚಚ್ಚೌಕವಾಗಿತ್ತು; ಮಹಾಪರಿಶುದ್ಧ ಸ್ಥಳದ ಈಚಿನ ಗೋಡೆಯ ಚೌಕಟ್ಟು ಹಾಗೆಯೇ ಇತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮುಖ್ಯ ಸಭಾಂಗಣದ ಕಂಬಗಳು ಚಚ್ಚೌಕವಾಗಿದ್ದವು. ಮಹಾಪರಿಶುದ್ಧ ಸ್ಥಳವೂ ಸಹ ಹಾಗೆಯೇ ಇತ್ತು.