Ezekiel 41:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಂದೊಂದು ಬಾಗಿಲಿಗೆ ಎರಡೆರಡು ಚಿಕ್ಕ ಬಾಗಿಲುಗಳು ಅಂದರೆ ಎರಡೆರಡು ಮಡಚುವ ಬಾಗಿಲುಗಳಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಂದೊಂದು ಬಾಗಿಲಿಗೆ ಎರಡೆರಡು ಮಡಚುವ ಭಾಗಗಳಿದ್ದವು. ಈ ಕಡೆಯ ಬಾಗಿಲಿಗೆ ಎರಡು ಭಾಗ, ಆ ಕಡೆಯ ಬಾಗಿಲಿಗೆ ಎರಡು ಭಾಗಗಳು ಇದ್ದವು.
Kannada BSI Bible 2016
ಆ ಎರಡು ಬಾಗಲುಗಳಿಗೆ ಎರಡು ಕದಗಳಿ ದ್ದವು, ಆ ಸುತ್ತಿಕೊಳ್ಳುವ ಕದಗಳು ಒಂದು ಬಾಗಲಿಗೆ ಎರಡು ಇನ್ನೊಂದು ಬಾಗಲಿಗೆ ಎರಡು ಇದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದೊಂದು ಕದಕ್ಕೆ ಎರಡೆರಡು ಮಡಚುವ ಭಾಗಗಳು; ಇತ್ತಕಡೆಯ ಕದಕ್ಕೆ ಎರಡು ಭಾಗ, ಅತ್ತಕಡೆಯ ಕದಕ್ಕೆ ಎರಡು ಭಾಗ ಇದ್ದವು.
Kannada Bible (KNCL) BSI 2016
ಒಂದೊಂದು ಕದಕ್ಕೆ ಎರಡೆರಡು ಮಡಚುವ ಭಾಗಗಳು; ಇತ್ತಕಡೆಯ ಕದಕ್ಕೆ ಎರಡು ಭಾಗ; ಅತ್ತಕಡೆಯ ಕದಕ್ಕೆ ಎರಡು ಭಾಗ ಇದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಎರಡು ಬಾಗಿಲುಗಳಿಗೆ ಎರಡು ಕದಗಳಿದ್ದವು, ಆ ಸುತ್ತಿಕೊಳ್ಳುವ ಕದಗಳು ಒಂದು ಬಾಗಿಲಿಗೆ ಎರಡು, ಇನ್ನೊಂದು ಬಾಗಿಲಿಗೆ ಎರಡು ಇದ್ದವು.