Ezekiel 41:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದಕ್ಕೆ ತೆರೆಯಲಾಗದ ಕಿಟಕಿಗಳಿದ್ದವು. ಇದರ ಗೋಡೆಗಳಲ್ಲಿಯೂ ಗೋಡೆಯ ಮೇಲಿದ್ದ ಸೂರು ಮತ್ತು ಆಲಯದ ಸುತ್ತಲಿದ್ದ ಕೋಣೆಯ ಗೋಡೆಗಳಲ್ಲಿಯೂ ಖರ್ಜೂರ ವೃಕ್ಷದ ಕೆತ್ತನೆ ಕೆಲಸವಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದ್ವಾರಮಂಟಪದ ಪಕ್ಕದ ಗೋಡೆಗಳಲ್ಲಿ ತೆರೆಯಲಾಗದ ಕಿಟಕಿಗಳೂ ಇದ್ದವು. ಅವುಗಳ ಮೇಲೆ ಖರ್ಜೂರ ಮರಗಳು ಚಿತ್ರಿತವಾಗಿದ್ದವು ಮತ್ತು ಮೇಲೆ ತೂಗಾಡುವ ಮೇಲ್ಛಾವಣಿಗಳು ಇದ್ದವು.
Kannada BSI Bible 2016
ಇದಲ್ಲದೆ, ಈ ಕಡೆಯೂ ಆ ಕಡೆಯೂ ದ್ವಾರಾಂಗ ಣದ ಪಕ್ಕಕ್ಕೂ ಆಲಯದ ಪಾರ್ಶ್ವ ಕೊಠಡಿಗಳಿಗೂ ಇಕ್ಕಟ್ಟಾದ ಕಿಟಕಿಗಳೂ ಇದ್ದವು; ದಪ್ಪವಾದ ಹಲಗೆಗಳೂ ಸಹ ಇದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ದ್ವಾರಮಂಟಪದ ಪಕ್ಕದ ಗೋಡೆಗಳಲ್ಲಿ ತೆರೆಯಲಾಗದ ಕಿಟಕಿಗಳೂ [ಚಿತ್ರಿತ] ಖರ್ಜೂರ ವೃಕ್ಷಗಳೂ ಇದ್ದವು.
Kannada Bible (KNCL) BSI 2016
ದ್ವಾರಮಂಟಪದ ಪಕ್ಕದ ಗೋಡೆಗಳಲ್ಲಿ ತೆರೆಯಲಾಗದ ಕಿಟಕಿಗಳೂ ಚಿತ್ರಿತ ಖರ್ಜೂರ ವೃಕ್ಷಗಳೂ ಇದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ, ಈ ಕಡೆಯೂ ಆ ಕಡೆಯೂ ದ್ವಾರಾಂಗಣದ ಪಕ್ಕಕ್ಕೂ ಆಲಯದ ಪಕ್ಕದ ಕೊಠಡಿಗಳಿಗೂ ಇಕ್ಕಟ್ಟಾದ ಕಿಟಕಿಗಳೂ ಇದ್ದವು; ದಪ್ಪದ ಹಲಗೆಗಳೂ ಸಹ ಇದ್ದವು.