Ezekiel 41:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಲಯದ ಸುತ್ತಲೂ ಒಂದು ಜಗಲಿ ಇರುವದನ್ನು ನಾನು ಕಂಡೆನು. ಇದು ಪಕ್ಕದ ಕೋಣೆಗಳಿಗೆ ಅಸ್ತಿವಾರವಾಗಿತ್ತು. ಇದು ಒಂದು ಅಳತೆ ಕೋಲಿನಷ್ಟು ಎತ್ತರವಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವಸ್ಥಾನದ ಸುತ್ತುಮುತ್ತಲೂ ಒಂದು ಜಗಲಿಯು ಕಾಣಿಸಿತು; ಅದು ಕೊಠಡಿಗಳಿಗೆ ತಳಹದಿಯಾಗಿ ನೆಲಮಟ್ಟದಿಂದ ಸುಮಾರು ಆರು ಮೊಳದ ಅಳತೆ ಕೋಲಿನಷ್ಟು ಎತ್ತರವಾಗಿತ್ತು.
Kannada BSI Bible 2016
ಆಲಯದ ಸುತ್ತ ಮುತ್ತಲೂ ಒಂದು ಜಗುಲಿಯನ್ನು ನಾನು ನೋಡಿ ದೆನು. ಅದು ಪಾರ್ಶ್ವದ ಕೊಠಡಿಗಳಿಗೆ ತಳಹದಿಯಾಗಿ ನೆಲಮಟ್ಟದಿಂದ ಸುಮಾರು ಆರು ಮಹಾ ಮೊಳಗಳಷ್ಠು ಎತ್ತರವಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವಸ್ಥಾನದ ಸುತ್ತುಮುತ್ತಲು ಒಂದು ಜಗಲಿಯು ಕಾಣಿಸಿತು; ಅದು ಕೊಠಡಿಗಳಿಗೆ ತಳಹದಿಯಾಗಿ ನೆಲಮಟ್ಟದಿಂದ ತುಂಬಾ ಆರು ಮೊಳದ ಅಳತೇಕೋಲಿನಷ್ಟು ಎತ್ತರವಾಗಿತ್ತು.
Kannada Bible (KNCL) BSI 2016
ದೇವಸ್ಥಾನದ ಸುತ್ತಮುತ್ತಲು ಒಂದು ಜಗಲಿ ಕಾಣಿಸಿತು. ಅದು ಕೊಠಡಿಗಳಿಗೆ ತಳಹದಿಯಾಗಿ ನೆಲಮಟ್ಟದಿಂದ ಮೂರು ಮೀಟರ್ ಅಳತೇ ಕೋಲಿನಷ್ಟು ಎತ್ತರವಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಲಯದ ಸುತ್ತಮುತ್ತಲೂ ಒಂದು ಜಗಲಿಯನ್ನು ನಾನು ನೋಡಿದೆನು. ಅದು ಪಕ್ಕದ ಕೊಠಡಿಗಳಿಗೆ ತಳಹದಿಯಾಗಿ ನೆಲಮಟ್ಟದಿಂದ ಸುಮಾರು ಆರು ಮೊಳದ ಅಳತೆಯ ಕೋಲಿನಷ್ಟು ಎತ್ತರವಾಗಿತ್ತು.