Ezekiel 42:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಪ್ರವೇಶ ದ್ವಾರವು ಪ್ರಾಕಾರದ ಘದಿಯಲ್ಲಿ ಗೋಡೆಯು ಪ್ರಾರಂಭವಾಗುವಲ್ಲಿಯೇ ಇತ್ತು. ಬೇರೆ ಕಟ್ಟಡ ಮತ್ತು ಕಿರಿದಾದ ಜಾಗಕ್ಕೆ ತಾಗಿ ದಕ್ಷಿಣದಿಕ್ಕಿನಲ್ಲಿ ಕೋಣೆಗಳು ಇದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ, ಪೂರ್ವಕಡೆಗೆ ಅಂಗಳದ ಪ್ರತ್ಯೇಕ ಸ್ಥಳಕ್ಕೂ ಮತ್ತು ಪೌಳಿಗೋಡೆಯ ಮಧ್ಯದಲ್ಲಿ ಕೋಣೆಗಳಿದ್ದವು.
Kannada BSI Bible 2016
ಕೊಠಡಿಗಳು ಪೂರ್ವದ ಕಡೆಗೆ ಅಂಗಳದ ಗೋಡೆಯ ದಪ್ಪದಲ್ಲಿ ಪ್ರತ್ಯೇಕ ಸ್ಥಳಕ್ಕೂ ಕಟ್ಟಡಕ್ಕೂ ಎದುರಾಗಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಮೂಡಲಲ್ಲಿ ದೀಕ್ಷಿತರ ಪ್ರಾಕಾರಕ್ಕೂ ಪೌಳಿಗೋಡೆಗೂ ನಡುವೆ ಕೋಣೆಗಳಿದ್ದವು;
Kannada Bible (KNCL) BSI 2016
ಇದಲ್ಲದೆ, ಪೂರ್ವದಕಡೆ ದೀಕ್ಷಿತರ ಪ್ರಾಕಾರಕ್ಕೂ ಪೌಳಿಗೋಡೆಗೂ ನಡುವೆ ಕೊಠಡಿಗಳಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೊಠಡಿಗಳು ಪೂರ್ವದ ಕಡೆಗೆ ಅಂಗಳದ ಗೋಡೆಯ ಪ್ರತ್ಯೇಕ ಸ್ಥಳಕ್ಕೂ ಕಟ್ಟಡಕ್ಕೂ ಎದುರಾಗಿದ್ದವು.