Ezekiel 42:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಕೋಣೆಗಳ ಎದುರಿನಲ್ಲಿ ದಾರಿಯು ಇತ್ತು. ಇದು ಉತ್ತರ ದಿಕ್ಕಿನಲ್ಲಿದ್ದ ಕೋಣೆಗಳಂತೆ ಇತ್ತು. ಅವುಗಳ ಅಳತೆಯೂ ಬಾಗಿಲು ಕದಗಳ ವಿನ್ಯಾಸವೂ ಒಂದೇ ಆಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವುಗಳ ಮುಂದೆ ಮಾರ್ಗವಿತ್ತು. ಅವು ಉತ್ತರದ ಕೋಣೆಗಳಂತೆ ಕಾಣಿಸುತ್ತಿದ್ದವು. ಇವುಗಳ ಉದ್ದವೂ ಮತ್ತು ಅಗಲವೂ ಒಂದೇ ಆಗಿತ್ತು. ಇವುಗಳ ರಚನಾಕ್ರಮ, ನಿರ್ಗಮನದ ಸ್ಥಾನಗಳೆಲ್ಲವೂ ದಕ್ಷಿಣದ ಕೋಣೆಗಳ ಹಾಗೆಯೇ ಇದ್ದವು.
Kannada BSI Bible 2016
ಅವುಗಳ ಮುಂದಿನ ದಾರಿಯು ಉತ್ತರದ ಕಡೆಯಲ್ಲಿದ್ದ ಕೊಠಡಿಗಳ ಆಕಾರದ ಹಾಗೆಯೇ ಇತ್ತು; ಅವುಗಳ ಉದ್ದವೂ ಅಗಲವೂ ಒಂದೇ ಆಗಿತ್ತು; ಅವುಗಳ ಹೊರಗೆ ಹೋಲುವಿಕೆಯು ಅವುಗಳ ಪ್ರಕಾರ ವಾಗಿಯೂ ಅವುಗಳ ಬಾಗಿಲುಗಳು ಹಾಗೆಯೇ ಇದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವುಗಳ ಮುಂದೆ ಓಣಿಯೊಂದಿತ್ತು; ಅವು ಬಡಗಲ ಕೋಣೆಗಳಂತೆ ಕಾಣಿಸುತ್ತಿದ್ದವು, ಇವುಗಳ ಉದ್ದವೂ ಅಗಲವೂ ಅವುಗಳ ಉದ್ದವೂ ಅಗಲವೂ ಒಂದೇ; ಇವುಗಳ ರಚನಾಕ್ರಮ ದ್ವಾರ ನಿರ್ಗಮಸ್ಥಾನಗಳೆಲ್ಲವೂ ಅವುಗಳಂತಿದ್ದವು; ತೆಂಕಲ ಕೋಣೆಗಳು ಹಾಗೆಯೇ ಇದ್ದವು.
Kannada Bible (KNCL) BSI 2016
ಇವುಗಳ ಮುಂದೆ ಓಣಿಯೊಂದಿತ್ತು; ಅವು ಉತ್ತರದ ಕೋಣೆಗಳಂತೆ ಕಾಣಿಸುತ್ತಿದ್ದವು. ಇವುಗಳ ಉದ್ದ ಹಾಗು ಅಗಲ ಅವುಗಳ ಉದ್ದ ಹಾಗು ಅಗಲ ಒಂದೆ. ಇವುಗಳ ರಚನಾಕ್ರಮದ್ವಾರ, ನಿರ್ಗಮಸ್ಥಾನಗಳೆಲ್ಲವೂ ಅವುಗಳಂತಿದ್ದವು, ದಕ್ಷಿಣ ಕೋಣೆಗಳು ಹಾಗೆಯೇ ಇದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವುಗಳ ಮುಂದಿನ ದಾರಿಯು ಉತ್ತರದ ಕಡೆಯಲ್ಲಿದ್ದ ಕೊಠಡಿಗಳ ಆಕಾರದ ಹಾಗೆಯೇ ಇತ್ತು. ಅವುಗಳ ಉದ್ದವೂ ಅಗಲವೂ ಒಂದೇ ಆಗಿತ್ತು. ಉತ್ತರ ದಿಕ್ಕಿನ ಬಾಗಿಲುಗಳು